
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಹೆಚ್ಚಿನ ಕರ್ತವ್ಯ ನಿರ್ವಹಿಸಿ: ಡಾ.ಎಂ.ಟಿ. ರೇಜು
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಪಾಸಿಟಿವ್ ಆಗಿ, ಹೋಂ ಐಸೋಲೇಷನ್ನಲ್ಲಿರುವವರು, ಅನಗತ್ಯವಾಗಿ ಮನೆಯಿಂದ ಹೊರಬಂದು , ಸಾರ್ವಜನಿಕವಾಗಿ ಸ್ಥಳಗಳಲ್ಲಿ ತಿರುಗಾಡಿ, ಆರೋಗ್ಯವಂತರಿಗೆ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ,
[...]