
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ – ಅವಧಿ ವಿಸ್ತರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೀನುಗಾರಿಕಾ ಕ್ಷೇತ್ರದ ಸುಸ್ಥಿರ ಮತ್ತು ಜವಾಬ್ದಾರಿಯುತ ಬೆಳವಣಿಗೆಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ರೂಪಿಸಿದ್ದು, ಪ್ರಸ್ತುತ ಸಾಲಿನಲ್ಲಿ ಈ ಯೋಜನೆಯಡಿ ವಿವಿಧ
[...]