ಉಡುಪಿ ಜಿಲ್ಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ 14,034 ಮಂದಿ ವಿದ್ಯಾರ್ಥಿಗಳು
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜೂನ್ 25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 14,034 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ 4,014 ಬಾಲಕರು ಮತ್ತು 3,295 ಬಾಲಕಿಯರು,
[...]