ಉಡುಪಿ ಜಿಲ್ಲೆ: ಕಟ್ಟಡ ನಿರ್ಮಾಣ, ಅಂಗಡಿ, ಕೈಗಾರಿಕೆ ತೆರೆಯಲು ಗೊಂದಲಗಳಿದ್ದಲ್ಲಿ ಸಂಪರ್ಕಿಸಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಸಂಬಂಧ ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ/ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲು ಮತ್ತು ಜಿಲ್ಲೆಯಲ್ಲಿ ಅಂಗಡಿ/ಮಳಿಗೆಗಳು ತೆರೆಯುವ ಬಗ್ಗೆ, ಈಗಾಗಲೇ ಸ್ಪಷ್ಟ
[...]