
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ನೂತನ ವಸತಿ ನಿಲಯದ ನಿರ್ಮಾಣಕ್ಕಾಗಿ ಭೂಮಿಪೂಜೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ರಾಮನವಮಿಯ ಪರ್ವಕಾಲವಾದ ಭಾನುವಾರದಂದು ಶಾಲಾ ಸಂಸ್ಥಾಪಕರಾದ ದಿ. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್ ಅವರು
[...]