
ಜನತಾ ಪಿಯು ಕಾಲೇಜು: ‘ವ್ಯಕ್ತಿತ್ವ ವಿಕಸನ ಮತ್ತು ಮಾನವೀಯ ಮೌಲ್ಯಗಳು’ ಕಾರ್ಯಾಗಾರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಮಾನವೀಯ ಮೌಲ್ಯಗಳು’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು. ಸಿದ್ಧಾಪುರ ಸರ್ಕಾರಿ ಪ್ರೌಢಶಾಲೆಯ ಸಹ
[...]