
ಪರಿಶಿಷ್ಟ ಜಾತಿಯ ಒಳಮೀಸಲಾತಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.
[...]