
ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಎಸ್.ವಿ ಕಾಲೇಜು ಪ್ರಥಮ ಸ್ಥಾನ
ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ
[...]