ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆ: ಗುರುವಾರ 92 ಕೊರೋನಾ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.4ರ ಗುರುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 92 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಂಬೈನಿಂದ ಹಿಂದಿರುಗಿರುವ ಹಿನ್ನೆಲೆ [...]

ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ಹೊರಜಿಲ್ಲೆಯಿಂದ ಆಗಮಿಸುವವರು ಕ್ವಾರಂಟೈನ್ ಗೆ ತೆರಳುವ ಮುನ್ನ ತಪ್ಪು ವಿಳಾಸ , ದೂರವಾಣಿ ಸಂಖ್ಯೆ ನೀಡಿದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು [...]

ಉಡುಪಿ ಜಿಲ್ಲೆ: ಬುಧವಾರ 62 ಕೊರೋನಾ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.3ರ ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 62 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದು, [...]

ಸ್ಕೌಟ್ಸ್ ಗೈಡ್ಸ್ ವತಿಯಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ [...]

ಉಡುಪಿ ಜಿಲ್ಲೆಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್: ಡಾ. ಸುಧಾಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ [...]

ಉಡುಪಿ ಜಿಲ್ಲೆಗಿಂದು ಅಮಂಗಳ: ಒಂದೇ ದಿನ 150 ಕೊರೋನಾ ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಪ್ರಕರಣ ದಾಖಲಾಗಿದೆ. ಜೂ.2ರ  ಉಡುಪಿ ಡಿಎಚ್‌ಓ ನೀಡುವರು ಮಾಹಿತಿಯ ಪ್ರಕಾರ ಒಟ್ಟು 150 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. [...]

ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್: ಸಚಿವ ಆರ್. ಅಶೋಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಂಗಳವಾರ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ [...]

ಉಡುಪಿ ಜಿಲ್ಲೆಯಲ್ಲಿ ಸೆಲೂನ್‌ಗೆ ಭಾನುವಾರ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸೆಲೂನ್‌ಗಳಿಗೆ ಭಾನುವಾರ ಹೆಚ್ಚಿನ ಜನರು ತೆರಳುವ ರೂಢಿಯಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಷ್ಟವಾಗುವುದರಿಂದ ಮಂಗಳವಾರದ ಬದಲಿಗೆ ಭಾನುವಾರವೇ ಸೆಲೂನ್‌ಗಳಿಗೆ ರಜೆ ಘೋಷಿಸುವ ನಿರ್ಣಯಕ್ಕೆ ಬರಲಾಗಿದೆ. [...]

ಹೆಚ್ಚುತ್ತಿರುವ ಕೊರೋನಾ ಸೋಂಕು, ಭಯ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ?

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ,ಜೂ.2: ವಿವಿಧ ರಾಜ್ಯ ಹಾಗೂ ದೇಶಗಳಿಂದ ಬಂದು ಸರಕಾರಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದವರ ಕೋವಿಡ್-19 ಪರೀಕ್ಷಾ ವರದಿಗಳು ಈಗ [...]

ಶಂಕರನಾರಾಯಣ ಠಾಣೆ ಸಿಬ್ಬಂದಿಗೆ ಕೊರೋನಾ ಶಂಕೆ. ಠಾಣೆ ಸ್ಯಾನಿಟೈಜ್, ಮನೆ ಸೀಲ್‌ಡೌನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂನ್.1: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಕೊರೋನಾ ಪಾಸಿಟಿವ್ ಇರುವ ಶಂಕೆ ಇದ್ದು, ಮೊದಲ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ [...]