ಲಯನ್ಸ್ ಅಧ್ಯಕ್ಷರಾಗಿ ಇಬ್ರಾಹಿಂ ಸಾಹೇಬ್ ಕೋಟ

ಕುಂದಾಪುರ: ಲಯನ್ಸ್ ಕ್ಲಬ್, ಹಂಗಳೂರಿನ 2015-16ನೇ ಸಾಲಿನ  ನೂತನ ಅಧ್ಯಕ್ಷರಾಗಿ ಇಬ್ರಾಹಿಂ ಸಾಹೇಬ್ ಕೋಟ ಆಯ್ಕೆಯಾಗಿದ್ದಾರೆ. ಕುಂದಾಪುರ ಹಾಗೂ ಬ್ರಹ್ಮಾವರದಲ್ಲಿ ಕಾರ್ಯಾಚರಿಸುತ್ತಿರುವ ಪ್ಲೆಸೆಂಟ್ ಪೀಠೋಪಕರಣ ಮಳಿಗೆಯ ಪಾಲುದಾರರಾದ ಇವರು ದಕ್ಷಿಣ ಕನ್ನಡ [...]

ಜೂ.17ರಿಂದ ಬಿಜೆಪಿ ಮಹಾಸಂಪರ್ಕ ಅಭಿಯಾನ

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನದ ಎರಡನೇ ಹಂತವಾಗಿ “ಮಹಾಸಂಪರ್ಕ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಸದಸ್ಯತ್ವ ಪಡೆದಿರುವವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾಹಿತಿ ಪಡೆಯುವ ಕಾರ್ಯಕ್ರಮ ಈ ಅಭಿಯಾನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ [...]

ಹಂಗಳೂರಿನ ಶ್ರೀ ಚಿಕ್ಕ ಮಹಾಲಿಂಗೇಶ್ವರ ಪ್ರತಿಷ್ಠಾ ಮಹೋತ್ಸವ

ಕುಂದಾಪುರ: ನಮಗೆ ಯಾವುದೇ ಕಷ್ಟ ಬಂದರು ದೇವರ ಮೊರೆಹೋಗಿ ಅವನ ಮೇಲೆ ಭಾರ ಹೇರುತ್ತೇವೆ. ಭಗವಂತನ ಮೇಲೆ ಹೊಣೆ ಹಾಕಿ ನಾವು ಶಾಂತಿಯಿಂದ ನೆಮ್ಮದಿಯಿಂದ ಇರುತ್ತೇವೆ. ಇದಕ್ಕೆಲ ದೇವರ ಮೇಲೆ ಇರುವ [...]

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ

ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ (ರಿ.) ಕುಂದಾಪುರ, ಅಭಿಯೋಗ ಇಲಾಖೆ, ತಾಲೂಕು ಆಡಳಿತ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ವಿಶ್ವ [...]

ಒಳಚರಂಡಿಗಾಗಿ ಬಲವಂತದ ಭೂಸ್ವಾಧೀನ: ಪ್ರತಿಭಟನೆ

ಕುಂದಾಪುರ: ನಗರದ ಒಳಚರಂಡಿ ನಿರ್ಮಾಣಕ್ಕಾಗಿ ಅವಶ್ಯವಿರುವ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದು ಸಮಂಜಸವಲ್ಲ. ಕುಂದಾಪುರ ನಗರಕ್ಕೆ ಹೊಂದಿಕೊಂಡಿರುವ ವಡೇರಹೊಬಳಿ ಗ್ರಾಮದ ಜನನಿಬಿಡ ಪ್ರದೇಶದಲ್ಲಿ ಕೃಷಿ, ತೋಟ ಹಾಗೂ ವಾಸ್ತವ್ಯಕ್ಕೆ ಬಳಸಿಕೊಂಡಿರುವ ಭೂಮಿಯನ್ನು [...]

ರಕ್ತದಾನ ಶಿಬಿರ ಆಯೋಜಿಸಿ ಕೊರತೆಯನ್ನು ನೀಗಿಸಿ: ಎಸ್ಪಿ ಅಣ್ಣಮಲೈ

ಕುಂದಾಪುರ: ವಿವಿಧ ಸಂಘ ಸಂಸ್ಥೆಗಳು ಒಟ್ಟಾಗಿ ರಕ್ತದಾನ ಶಿಬಿರಗಳನ್ನು ಆಗಾಗ್ಗೆ ಆಯೋಜಿಸುವುದರಿಂದ ರಕ್ತದ ಕೊರತೆಯನ್ನು ಸುಲಭವಾಗಿ ನೀಗಿಸಬಹುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ಕುಂದಾಪುರದ [...]

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ: ಒಂದು ತಿಂಗಳ ತೋಟಗಾರಿಕೆಯಲ್ಲಿ ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು (ಮೂರು ತರಬೇತಿಗಳು)ಜು. 2ರಿಂದ 31ರ ವರೆಗೆ, ಆ. 1ರಿಂದ 31ರ ವರೆಗೆ ಹಾಗೂ ಸೆ. 1ರಿಂದ 30ರ ವರೆಗೆ ಕೋಲಾರದ [...]

ಇಂಟರ್ನೆಟ್‌ ಬ್ಯಾಂಕಿಂಗ್‌: 40.84 ಲ.ರೂ. ವಂಚನೆ

ಉಡುಪಿ: ವಿದೇಶದಲ್ಲಿರುವ ಮಹಿಳೆಯೊಬ್ಬರ ಐಸಿಐಸಿಐ ಬ್ಯಾಂಕಿನ ಮಣಿಪಾಲ ಶಾಖೆಯಲ್ಲಿದ್ದ ಖಾತೆಯಿಂದ ಅಂತರ್ಜಾಲ ತಂತ್ರಜ್ಞಾನದ ಮೂಲಕ ದುಷ್ಕರ್ಮಿಗಳು ಹಂತ-ಹಂತವಾಗಿ 40,84,200 ನಗದೀಕರಿಸಿಕೊಂಡು ವಂಚನೆ ನಡೆಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬುದಾಬಿಯ [...]

ಹಣ ನೀಡದ್ದಕ್ಕೆ ವೃದ್ಧ ಅತ್ತೆಯನ್ನೇ ಕೊಂದ ಅಳಿಯ

ಕುಂದಾಪುರ: ತನಗೆ ಹಣ ನೀಡಲಿಲ್ಲವೆಂದು ಸಿಟ್ಟುಕೊಂಡ ಅಳಿಯ ವೃದ್ಧ ಅತ್ತೆಯನ್ನೇ ಹೊಡೆದು ಕೊಂದ ಘಟನೆ ತಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಪ್ಪಿನಕುದ್ರುವಿನಲ್ಲಿ ನಡೆದಿದೆ. ಉಪ್ಪಿನಕುದ್ರು ರಾಮಮಂದಿರದ ಬಳಿಯ ಅಂಗಡಿಮನೆ ದಿ| ರಾಮಕೃಷ್ಣ [...]

ಅಂಕಗಳಿಕೆ ಬುದ್ಧಿವಂತಿಕೆಯ ಮಾನದಂಡವಲ್ಲ: ನರೇಂದ್ರ ಗಂಗೊಳ್ಳಿ

ಗ೦ಗೊಳ್ಳಿಯ ಲೈಟ್‌ಹೌಸ್‌ನ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್‌ನ ರಜತೋತ್ಸವಕ್ಕೆ ಸ೦ಭ್ರಮದ ಚಾಲನೆ ಗ೦ಗೊಳ್ಳಿ: ಅ೦ಕ ಗಳಿಕೆಯ ಆಧಾರದ ಮೇಲೆ ಯಾವುದೇ ಮಕ್ಕಳ ಬುದ್ಧಿವ೦ತಿಕೆ ಅಥವಾ ಸಾಮರ್ಥ್ಯವನ್ನು ಅಳೆಯಬಾರದು. ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸುವಲ್ಲಿ [...]