ಉಡುಪಿ ಜಿಲ್ಲೆ

2 ತಿಂಗಳ ಪಡಿತರ ಒಟ್ಟಿಗೆ ವಿತರಿಸಿ, ಓಟಿಪಿ ಕಡ್ಡಾಯವಲ್ಲ: ಸಚಿವ ಕೋಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಪಡಿತರ ವಿತರಣೆ ಆರಂಭವಾಗಲಿದ್ದು, ಕೊರೋನಾ ಹಿನ್ನಲೆಯಲ್ಲಿ ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ವಿತರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು [...]

ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತು ಕೊರತೆಯಾಗದಂತೆ ಎಲ್ಲಾ ಕ್ರಮ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್ ಮತ್ತು ಎಣ್ಣೆ ಮಿಲ್‌ಗಳ ಮಾಲೀಕರು ತಕ್ಷಣದಿಂದಲೇ [...]

ಉಡುಪಿ ಡಾ. ಟಿ.ಎಂ.ಎ ಪೈ ಆಸ್ಪತ್ರೆ ಕೋವಿಡ್ -19 ಚಿಕಿತ್ಸೆಗೆ ಮೀಸಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕಂಡುಬರುವ ಕೊರೋನಾ ಪಾಸಿಟಿವ್ ಪ್ರಕರಣದ ರೋಗಿಗಳಿಗೆ ಚಿಕಿತ್ಸೆ ನೀಡಲು, ಉಡುಪಿ ನಗರದಲ್ಲಿರುವ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಮೀಸಲಿಡಲಾಗಿದೆ ಎಂದು ಮಾಹೆಯ ಸಹ ಕುಲಾಧಿಪತಿ [...]

ಉಡುಪಿ ಜಿಲ್ಲೆ: ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾಚ್.29ರಂದು ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಸೊಂಕು ಇರುವುದು ದೃಢಪಟ್ಟಿದೆ. ಮಾಚ್. 17ರಂದು ದುಬೈನಿಂದ ಆಗಮಿಸಿದ್ದ ಉಡುಪಿ ವ್ಯಕ್ತಿಯಲ್ಲಿ (35 ವರ್ಷ ಪ್ರಾಯ) [...]

ಬೆಳಿಗ್ಗೆ 7 ರಿಂದ 11: ಅಗತ್ಯ ವಸ್ತುಗಳನ್ನು ಕೊಳ್ಳಲು ಸಮಯ ನಿಗದಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಕೊಳ್ಳಲು ಅನುಕೂಲವಾಗುವಂತೆ ಜಿಲ್ಲಾಡಳಿತ ಸಮಯ ನಿಗದಿಗೊಳಿಸಿದ್ದು, ಬೆಳಿಗ್ಗೆ 7 ರಿಂದ ಬೆಳಿಗ್ಗೆ 11 ಗಂಟೆಯ ತನಕ ಮಾತ್ರ ಅಂಗಡಿಗಳಲ್ಲಿ ಸಾಮಾಜಿಕ [...]

ನಿರ್ದೇಶನ ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ: ಉಡುಪಿ ಜಿಲ್ಲಾಧಿಕಾರಿ ಆದೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಹರಡುವುದನ್ನು ತಡೆಯಲು ಈಗಾಗಲೇ ನಾಗರೀಕರ ಸಂಚಾರ ನಿರ್ಭಂದಿಸಿ ಸಿ.ಆರ್.ಪಿ.ಸಿ ಸೆಕ್ಷನ್ 144 (3) ರಲ್ಲಿ ಆದೇಶ ಹೊರಡಿಸಿದೆ ಅಲ್ಲದೇ ಇತರೇ ನಿರ್ದೇಶನಗಳನ್ನು [...]

ಉಡುಪಿ ಜಿಲ್ಲೆಯ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಾಚ್.18ರಂದು ದುಬೈನಿಂದ ಬಂದಿದ್ದ 34 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಜ್ವರದ ಕಾರಣ ಮಾರ್ಚ್ 23ರಂದು [...]

ಲಾಕ್‌ಡೌನ್: 21 ದಿನಗಳ ಕಾಲ ಲಭ್ಯವಿರುವ ಮತ್ತು ಲಭ್ಯವಿರದ ಸೇವೆಗಳ ಪಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಇಂದಿನಿಂದ ದೇಶಾದ್ಯಂತ ವಿಧಿಸಲಾಗಿರುವ 21 ದಿನಗಳ ಲಾಕ್‌ಡೌನ್ ಸಂದರ್ಭ ಭಾರತದ ಗೃಹ [...]

ಉಡುಪಿ ಲಾಕ್ ಡೌನ್: ನಿರ್ಬಂಧಗಳ ಪಾಲನೆ ತಪ್ಪಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೊನಾ ನಿಯಂತ್ರಣ ಕುರಿತಂತೆ, ರಾಜ್ಯ ಸರ್ಕಾರ ಸೂಚಿಸಿರುವ ನಿರ್ಬಂಧಗಳನ್ನು ಉಡುಪಿ ಜಿಲ್ಲೆಯ ನಾಗರೀಕರು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಈ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ದ [...]

ಉಡುಪಿ ಜಿಲ್ಲೆ ಲಾಕ್‌ಡೌನ್: ಅನವಶ್ಯಕವಾಗಿ ಹೊರಗೆ ಬಂದ್ರೆ ಕಾನೂನು ಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ಲಾಕ್‌ಡೌನ್ ಮಾಡಲು ಸರಕಾರ ಆದೇಶಿಸಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಕರ್ಫ್ಯೂ ಜಾರಿಯಲ್ಲಿದೆ.  ಸರಕಾರದ ಆದೇಶವನ್ನು ‌ನಾಗರಿಕರು ಪಾಲಿಸುವಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕೋರಿಕೊಂಡಿದ್ದಾರೆ. [...]