
ವಂಡ್ಸೆಯಲ್ಲಿ ಮೆಸ್ಕಾಂ ಸೆಕ್ಷನ್ ಕಛೇರಿ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ ವಂಡ್ಸೆ: ಜನರಿಗೆ ಸೇವೆಗಳು ಹತ್ತಿರದಲ್ಲಿ ಸಿಗಬೇಕು ಎನ್ನುವ ಉದ್ದೇಶದಿಂದ ವಂಡ್ಸೆಯಲ್ಲಿ ಮೆಸ್ಕಾಂ ಸೆಕ್ಷನ್ ಕಛೇರಿಯನ್ನು ಆರಂಭಿಸಲಾಗುತ್ತಿದೆ. ವಂಡ್ಸೆ ಸೇರಿದಂತೆ ಬೈಂದೂರು ವಿಭಾಗದ ಶಿರೂರು, ನಾವುಂದ, ನಾಡದಲ್ಲಿ
[...]