ರಾಘವೇಶ್ವರ ಶ್ರೀಗಳ ಅನುಪಸ್ಥಿತಿಯಲ್ಲೇ ಜರುಗಿತು ಕೊಲ್ಲೂರು ಮೂಕಾಂಬಿಕೆಯ ಜನ್ಮಾಷ್ಠಮಿ ಪೂಜೆ

ಹೈಕೋರ್ಟ್ ತಡೆಯಾಜ್ಞೆ ತೆರವಾದರೂ ಶ್ರೀಗಳನ್ನು ಪೂಜೆಗೆ ಆಹ್ವಾನಿಸದ ಜಿಲ್ಲಾಧಿಕಾರಿ ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಠಮಿಯಂದು ವಾಡಿಕೆಯಂತೆ ರಾಮಚಂದ್ರಪುರ [...]

ಬಿಜೂರು: ಸರಣಿ ಅಪಘಾತ, ಮೂರು ವಾಹನಗಳು ಜಖಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಬಿಜೂರು ರಾ.ಹೆ-66ರ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತದಲ್ಲಿ ಖಾಸಗಿ ಬಸ್ಸು, ಮಾರುತಿ ಸುಜುಕಿ, ಟಾಟಾ ಇಂಡಿಕಾ ಕಾರು ಹಾಗೂ ಬೊಲೆರೋ [...]

ಸತತ 4ನೇ ಭಾರಿಗೆ ರಾಜ್ಯಸಭೆಗೆ ಆಸ್ಕರ್ ಫೆರ್ನಾಂಡಿಸ್. ಕರಾವಳಿಯ ನಾಯಕರುಗಳಿಂದ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ೩ ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಸ್ಕರ್ ಫೆರ್ನಾಂಡಿಸ್, [...]

ಶಿರೂರು: ಹಾಡುಹಗಲೇ ಮುಸ್ಲಿಂ ಕೇರಿಯ ಮನೆಯೊಂದರಲ್ಲಿ ಕಳ್ಳತನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಶಿರೂರು ಗ್ರಾಪಂ ವ್ಯಾಪ್ತಿಯ ಮುಸ್ಲಿಂ ಕೇರಿಯ ಮನೆಯೊಂದರಲ್ಲಿ ಹಾಡುಗಲೇ ಕಳ್ಳತನಗೈದ ಘಟನೆ ಬೆಳಕಿಗೆ ಬಂದಿದೆ. ಮುಸ್ಲಿಂ ಕೇರಿಯ ಮುಲ್ಲಾ ದಸ್ತಗಿರಿ ಕುಟುಂಬದವರಿಗೆ ಸೇರಿದ [...]

ಪ್ರಕಾಶ್ ಆನಗಳ್ಳಿಗೆ ಬೆಸ್ಟ್ ಎಂಜಿನಿಯರಿಂಗ್ ರಾಷ್ಟ್ರ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಆನಗಳ್ಳಿಯ ಪ್ರಕಾಶ್ ಕೆ.ಆನಗಳ್ಳಿ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮಾರ್ಕೆಟಿಂಗ್ ಮತ್ತು ಕಾಂಟ್ರ್ಯಾಕ್ಟಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸಾಧನೆಗೆ ಅಂತಾರಾಷ್ಟ್ರೀಯ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್ [...]

ಗೋವಾ ಕುಲದೇವರ ದರ್ಶನಕ್ಕೆ ಹರಿಖಂಡಿಗೆ ಜಿಎಸ್‌ಬಿ ಸಮಾಜದವರಿಂದ ಪಾದಯಾತ್ರೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಿಂದಿನ ಕಾಲದಲ್ಲಿ ಹಿರಿಯರು, ಕುಟುಂಬದ ಏಳಿಗೆಗಾಗಿ ಕುಲದೇವರ ದರ್ಶನ ಪಡೆಯಲು ಪಾದಯಾತ್ರೆಯ ಮೂಲಕವೇ ಹೋಗಬೇಕಾದ ರಿವಾಜು ಹಾಗೂ ಅನಿವಾರ್ಯತೆ ಇತ್ತು. ಆದರೆ ಇಂದು ಎಲ್ಲಾ [...]

ಕಂಡ್ಲೂರು: ನೂತನ ಧರ್ಮ ಕೇಂದ್ರಕ್ಕೆ ಪ್ರಥಮ ಧರ್ಮಗುರುಗಳ ಆಗಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯಕ್ಕೆ ಸಂಬಂಧಿಸಿದ ಸಂತ ಅಂತೋನಿಗೆ ಸಮರ್ಪಿಸಲ್ಪಟ್ಟ, ಕಂಡ್ಲೂರಿನ ನೂತನ ಧರ್ಮಕೇಂದ್ರಕ್ಕೆ ಅದಿಕೃತ ನೂತನ ಧರ್ಮಗುರುಗಳಾಗಿ ವ|ವಿಕ್ಟರ್ ಡಿಸೋಜಾ ಇವರ ಆಗಮನವಾಗಿದೆ. ಈ ಮೊದಲು [...]

ಕುಂದಾಪುರ: ಯುವತಿಯ ನಗ್ನ ವಿಡಿಯೋ ಚಿತ್ರಿಸಿ ಬ್ಲಾಕ್ ಮೇಲ್. ಓರ್ವ ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವತಿಯೋರ್ವಳು ಯಾಮಾರಿಸಿ ಅವಳ ಗೆಳೆಯನೇ ತೆಗೆದ ನಗ್ನ ವಿಡಿಯೋ ಇಟ್ಟುಕೊಂಡು ತಮ್ಮೊಡನೆ ಲೈಂಗಿಕವಾಗಿ ಸಹಕರಿಸಬೇಕು, ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ತಾಣಗಳಲ್ಲಿ ಹರಿಯಬಿಡುವುದಾಗಿ ಯುವತಿಯನ್ನು ಬ್ಲಾಕ್ [...]

ದುಬೈ ಕುಂದಾಪುರ ದೇವಾಡಿಗ ಮಿತ್ರ ಸಂಘಟನೆಯ ರಕ್ತದಾನ ಶಿಬಿರ ಯಶಸ್ವಿ

ರೋಹಿತ್ | ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಕುಂದಾಪುರ ದೇವಾಡಿಗ ಮಿತ್ರ ದುಬೈ (ಕದಂ) ಸಂಘಟನೆಯು ಪವಿತ್ರ ರಂಜಾನ್ ತಿಂಗಳ ಅಂಗವಾಗಿ ದುಬೈ ಲತೀಫ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು [...]

ಆಮ್ ಆದ್ಮಿ ವಿಮಾ ಫಲಾನುಭವಿಗಳ ನೋಂದಣಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮರವಂತೆ ಗ್ರಾಮ ಪಂಚಾಯಿತಿ ಮತ್ತು ಕಾರ್ಮಿಕ ಇಲಾಖೆಯ ಏಕಗವಾಕ್ಷಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸುವರ್ಣ ಸಭಾಭವನದ ಅಟಲ್ ಬಿಹಾರಿ ವಾಜಪೇಯಿ ವೇದಿಕೆಯಲ್ಲಿ [...]