
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಉಚಿತ ಸಮವಸ್ತ್ರ ಪುಸ್ತಕ ವಿತರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಫ್ರೌಢಾವಸ್ಥೆ ಎನ್ನುವುದು ಜೀವನದ ಪ್ರಮುಖ ಹಂತ. ಮಕ್ಕಳು ತಮ್ಮ ಭವಿಷ್ಯತ್ತನ್ನು ರೂಪಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನವನ್ನು ಈ ಹಂತದಲ್ಲಿ ನೀಡಬೇಕಾಗುತ್ತದೆ. ತಮ್ಮೆಲ್ಲಾ ಪಠ್ಯೇತರ
[...]