
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಚೈತ್ರ ಶಾನುಭೋಗ್‌ಗೆ ಸನ್ಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ವಿಜೇತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ
[...]