
ಎಸ್‌ಡಿಎಂ ಆಯುರ್ವೇದ ಕಾಲೇಜು & ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಡಾ. ನಾಗರಾಜ ಎಸ್. ಅಧಿಕಾರ ಸ್ವೀಕಾರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ನೂತನ ವೈದ್ಯಕೀಯ ಅಧೀಕ್ಷಕರಾಗಿ ಡಾ. ನಾಗರಾಜ ಎಸ್. ಅವರು ಅಧಿಕಾರ ಸ್ವೀಕರಿಸಿದರು. ಡಾ.
[...]