
ರಾಷ್ಟ್ರಮಟ್ಟದ ವಿದ್ಯಾರ್ಥಿವೇತನಕ್ಕೆ ಮೊವಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಾ, ಭಾವನಾ ಮತ್ತು ಆರ‍್ವಿನ್ ಬಿ.ಎಸ್.ಇ.ಆರ್.ಟಿ ಯಿಂದ ನಡೆಸಲ್ಪಡುವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಷ್ಟ್ರಮಟ್ಟದ
[...]