ಕೊನೆಗೂ ಕಾಲುವೆಯಲ್ಲಿ ಹರಿಯಿತು ವಾರಾಹಿ ನೀರು

ಕುಂದಾಪುರ: ಅಂತೂ ಇಂತೂ ವಾರಾಹಿ ನೀರಾವರಿ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಮೂಲಕ 36 ವರ್ಷಗಳಿಂದ ಆಮೆ ನಡಿಗೆಯಂತೆ ಸಾಗಿಬಂದ ಯೋಜನೆಗೆ ಹಸಿರು ನಿಶಾನೆ ತೋರಿಸುವ ಸೂಚನೆ ದೊರೆತಿದೆ. ಯೋಜನೆಯ ಆರಂಭದ [...]

ಹನಿಗವಿ ಎಚ್. ದುಂಡಿರಾಜ್ ಅವರೊಂದಿಗೊಂದು ಸಂದರ್ಶನ

ಪ್ರವಾಹದ ಜೊತೆ ಕೊಚ್ಚಿ ಹೋಗುವ ಬದಲು, ಪ್ರವಾಹದೊಂದಿಗೆ ಹರಿದು ಬದುಕುವುದು ಜಾಣತನ: ದುಂಡಿರಾಜ್       ಹನಿಗವನವನ್ನು ಸಾಹಿತ್ಯದ ಒಂದು ಪ್ರಕಾರ ಎಂದು ಗುರುತಿಸಲು ಹಿಂಜರಿಯುತ್ತಿದ್ದ ಕಾಲದಲ್ಲಿ ಹನಿಗವನದಲ್ಲೇ ತನ್ನ [...]

ಗಂಗೊಳ್ಳಿ ಅಳಿವೆ ಹೂಳೆತ್ತಲು ಕೂಡಿಬಂತು ಕಾಲ

ಗಂಗೊಳ್ಳಿ: ಗಂಗೊಳ್ಳಿಯ ಮೀನುಗಾರರ ಬಹುಕಾಲದ ಬೇಡಿಕೆ ಕೊನೆಗೂ ಈಡೇರುವ ದಿನ ಸನ್ನಿಹಿತವಾಗಿದೆ. ಅನೇಕ ಬಾರಿ ಅವಘಡಗಳು ಸಂಭವಿಸಿದ ಮೇಲೆ ಮೀನುಗಾರರ ಹೋರಾಟದ ನಿರಂತರ ಫಲವಾಗಿ ಎಚ್ಚೆತ್ತುಕೊಂಡ ಸರಕಾರಗಳು, ಗಂಗೊಳ್ಳಿ ಅಳಿವೆಯಲ್ಲಿ ಹೂಳೆತ್ತುವ [...]

ನಿತೀಶ್ ಸಾಧನೆಯ ಓಘಕ್ಕೆ ವೇಗ ಹೆಚ್ಚಿಸಿದ ಬೆಳದಿಂಗಳ ಗೌರವ

ಬೈಂದೂರಿನ ಉದಯೋನ್ಮಖ ಛಾಯಾಚಿತ್ರಗಾರ ನಿತೀಶ್ ಬೈಂದೂರು ಬೈಂದೂರು: ಅವಕಾಶವನ್ನು ಸರಿಯಾಗಿ ಬಳಸಿಕೊಂಡರೆ ಆಕಾಶವನ್ನೇರೋದು ಕೂಡ ದೊಡ್ಡ ವಿಷಯವೇನಲ್ಲ. ಬದುಕಿನಲ್ಲಿ ಆಗಸದಷ್ಟು ಕನಸುಗಳನ್ನು ಕಂಡು ನನಸು ಮಾಡಿಕೊಳ್ಳಲು ಹೆಣಗಾಡುವವರ ನಡುವೆ ಕಂಡ ಕನಸುಗಳನ್ನು [...]

ಏಷ್ಯಾ ಸಿರಿವಂತರ ಪಟ್ಟಿಯಲ್ಲಿ ಹಿಂದೂಜಾ ಸೋದರರು

ಏಷ್ಯನ್ ಮೀಡಿಯಾ ಮತ್ತು ಮಾರ್ಕೆಟಿಂಗ್ ಗ್ರೂಪ್ ಈಸ್ಟರ್ನ್ ಐ 2015ನೇ ಸಾಲಿನ ‘ಏಷ್ಯಾದ 101 ಶ್ರೀಮಂತರು’ ಪಟ್ಟಿಯಲ್ಲಿ ಹಿಂದೂಜಾ ಸೋದರರು ಮತ್ತು ಲಕ್ಷ್ಮಿ ಮಿತ್ತಲ್ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ. [...]

ಆರ್‌ಜೆಗಳಾಗಬೇಕೆ? ಪಟಪಟನೆ ಮಾತನಾಡುತ್ತೀರಾ?

ನಾ ಮುಂದು, ತಾ ಮುಂದು ಎಂದು ಎಫ್‌ಎಂ ಚಾನೆಲ್‌ಗಳು ಆರಂಭವಾಗುತ್ತಿವೆ. ಮಧ್ಯಮ ಪ್ರಮಾಣದ ಬಂಡವಾಳ ತೊಡಗಿಸಿದರೆ ಹೆಚ್ಚಿನ ಲಾಭ ಇದರಲ್ಲಿ ಸಿಗುತ್ತದೆ ಎಂಬುದು ಕಾರಣ. ಒಂದು ಲಕ್ಷ ಮಿಕ್ಕಿ ಜನಸಂಖ್ಯೆ ಹೊಂದಿರುವ [...]

ಭಾರತ್‌ ಬ್ಯಾಂಕ್‌ ಸ್ಟಾಫ್‌ ವೆಲ್ಫೆರ್‌ ಕ್ಲಬ್‌ : ಆರೋಗ್ಯ ಶಿಬಿರ

ಮುಂಬಯಿ: ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ ಮುಂಬಯಿ ಲಿಮಿಟೆಡ್‌ ಇದರ ಭಾರತ್‌ ಬ್ಯಾಂಕ್‌ ಸ್ಟಾಫ್‌ ವೆಲ್ಫೆರ್‌ ಕ್ಲಬ್‌ನ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವು ಮಾ. 23 ರಿಂದ ಮಾ. 29 ರವರೆಗೆ [...]

ವಿಶಾಲ ಮನಸ್ಸಿನಿಂದ ಮಾಡಿದ ಕಾರ್ಯ ಯಶಸ್ಸು:ವೈದೇಹಿ

ಮುಂಬಯಿ: ವಚನ ಸಾಹಿತ್ಯದ ಮೂಲಕ ಮಹಿಳೆ ತನ್ನ ಅಭಿವ್ಯಕ್ತಿಯನ್ನು ಆರಂಭಿಸಿದ್ದಾಳೆ. ಅದಕ್ಕೂ ಮುನ್ನ ಸಂವೇದನೆಗೆ ಅಕ್ಷರ ಸಿಕ್ಕಿ ಅದು ಜಾನಪದ ರೂಪದಲ್ಲಿ ಹೊರಹೊಮ್ಮಿರುತ್ತದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನನ್ನು [...]

ರಿಯಾದ್: ಐಎಫ್‌ಎಫ್ ಸ್ನೇಹಕೂಟ

ರಿಯಾದ್:  ಇಂಡಿಯಾ ಫ್ರೆಟರ್ನಿಟಿ ಫೋರಂ ರಿಯಾದ್ ಕರ್ನಾಟಕ ಘಟಕದ ವತಿಯಿಂದ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಸ್ನೇಹಕೂಟ-2015, ಮಾರ್ಚ್ 26 ರ ಶುಕ್ರವಾರ ರಾತ್ರಿ ಇಲ್ಲಿನ ಅಲ್-ರುಶೇದ್ ರೆಸೋರ್ಟ್‌ನಲ್ಲಿ ನಡೆಯಿತು. ಈ ಪ್ರಯುಕ್ತ [...]

ಕರ್ನಾಟಕ ಸಂಘ ಮುಂಬಯಿ ಹೊರರಾಜ್ಯ ನಾಟಕೋತ್ಸವಕ್ಕೆ ಚಾಲನೆ

ಮುಂಬಯಿ: ಹೊರರಾಜ್ಯದಲ್ಲಿ ಇಂದು ಜರಗುತ್ತಿರುವ ನಾಟಕೋತ್ಸವವನ್ನು ಉದ್ಘಾಟಿಸಲು ಅಭಿಮಾನವಾಗುತ್ತಿದೆ. ಹೊರನಾಡಿನಲ್ಲಿ ನಿರಂತರ ಕನ್ನಡ ನುಡಿ ಸೇವೆಗೈಯುವ ಕರ್ನಾಟಕ ಸಂಘವು ಇಂದಿನ ನಾಟಕೋತ್ಸವವನ್ನು ಆಯೋಜಿಸಿರುವುದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷನಾಗಿ ನನಗೆ ಅತ್ಯಂತ [...]