ಕರ್ನಾಟಕದ ಕರಾವಳಿಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ
[...]