
ಸೇನಾ ನೇಮಕಾತಿ ರ‍್ಯಾಲಿಗೆ ಪ್ರತಿದಿನ 3,000 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ: ಡಿಸಿ ಜಿ. ಜಗದೀಶ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಜ್ಜರಕಾಡು ಕ್ರೀಡಾಂಗ ಣದಲ್ಲಿ ಮಾರ್ಚ್ 17ರಿಂದ ನಡೆಯುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
[...]