
ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತ ಕೋವಿಡ್ ಲಸಿಕೆ: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ
[...]