
ಹೆಮ್ಮಾಡಿ ಕಾಲೇಜಿನಲ್ಲಿ ಯೋಗ ಕ್ಷೇಮ ಆರೋಗ್ಯ ಮಾಹಿತಿ
ಕುಂದಾಪುರ: ಎಲ್ಲಾ ರೋಗಗಳಿಗೆ ಮೂಲ ಕಾರಣವಾಗಿರುವ ವಾತ, ಪಿತ್ತ,ಕಫ ನಿಯಂತ್ರಿಸಿಕೊಳ್ಳಬೇಕು. ಶರೀರ ಮತ್ತು ಆರೋಗ್ಯ ಸಮತೋಲನೆಗೆ ಪ್ರಕೃತಿದತ್ತ ಆಹಾರ ಸೇವಿಸುತ್ತಾ ಒಳ್ಳೆಯ ವಿಚಾರ ಮತ್ತು ಭಾವನೆಗಳನ್ನು ಮೈಗೂಡಿಸಿಕೊಂಡಾಗ ಆರೋಗ್ಯವೇ ಭಾಗ್ಯ ಎನಿಸಿಕೊಳ್ಳಲು
[...]