ಕರಾವಳಿ

ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕಕ್ಕೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ನಾಲ್ವರು ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ಸೇರಿದಂತೆ [...]

ಉಡುಪಿ: ಹವಾಮಾನ ಇಲಾಖೆಯಿಂದ ಭಾರಿ ಗಾಳಿ-ಮಳೆ ಮುನ್ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ [...]

ಸರ್ಕಾರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಮೀಸಲಿರಿಸಿದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು [...]

ಮುಂಬರುವ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಗಾಲ ಆರಂಭವಾಗುತ್ತಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಬಾಧಿಸುವ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರವಹಿಸಿ, ರೋಗಗಳು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು [...]

ಉಡುಪಿ: ಮುಂಗಾರು ಹಂಗಾಮಿಗೆ ಬಿತ್ತನೆ ಬೀಜಗಳು ಲಭ್ಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಬಿತ್ತನೆಗೆ ಪೂರ್ವಸಿದ್ಧತಾ ಕ್ಷೇತ್ರ ಮಟ್ಟದಲ್ಲಿ ಪ್ರಗತಿಯಲ್ಲಿರುತ್ತದೆ. ಕೃಷಿ ಇಲಾಖೆಯಿಂದ ರೈತರಿಗೆ ಅವಶ್ಯವಿರುವ ಎಂ.ಓ-4 ತಳಿಯ [...]

ಜಿಲ್ಲಾಧಿಕಾರಿಗಳಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ʼರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕ್ʼ ಉದ್ಘಾಟನೆ  

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ [...]

ಕರಾವಳಿ ಜಿಲ್ಲೆಗಳಲ್ಲಿ ಮೇ.17 ರಿಂದ 4 ದಿನಗಳ ಕಾಲ ಮಳೆ ಮುನ್ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ [...]

ಡಿ.ಇಎಲ್.ಇಡಿ ಕೋರ್ಸಿಗೆ ದಾಖಲಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಇಡಿ, ಕೋರ್ಸ್ಗೆ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್‌ಸೈಟ್ www.schooleducation.kar.nic.in ನಲ್ಲಿ ಆನ್‌ಲೈನ್ ಮೂಲಕ [...]

ಉಡುಪಿ: ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕಾಪು ತಾಲೂಕು ಪಾದೂರು ಗ್ರಾಮದ ಗ್ರಾಮಸಹಾಯಕ ಹುದ್ದೆಗೆ 25 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಬಂಧನೆಗಳು:ಈ ಮೊದಲು ಗ್ರಾಮಸಹಾಯಕರಾಗಿದ್ದು, ಸೇವೆಯಲ್ಲಿರುವಾಗಲೇ [...]

ಡೆಂಗ್ಯೂ ತಡೆಗಟ್ಟಲು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಕುರಿತು ವ್ಯಾಪಕ ಮಾಹಿತಿ ನೀಡಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಡೆಂಗ್ಯೂ ಕೇವಲ ಜ್ವರ ಅಲ್ಲ. ಅದು ಸೋಂಕು ಹೊಂದಿದ ಈಡೀಸ್ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ. ನಿಂತ ನೀರಿನಲ್ಲಿ ಈ ಸೊಳ್ಳೆಗಳ ಸಂತಾನೋತ್ಪತ್ತಿಯಾಗುತ್ತವೆ. ಇವುಗಳನ್ನು [...]