
ಭಗವದ್ಗೀತಾ ಕಂಠಪಾಠ & ಕನ್ನಡ ಭಾಷಣ ಸ್ಪರ್ಧೆ: ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಇಲ್ಲಿನ ಸೀತಾರಾಮ ಚಂದ್ರ ದೇವಸ್ಥಾನ ಕುಂದಾಪುರದಲ್ಲಿ ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ
[...]