ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಡಾ.ಕಾಶೀನಾಥ ಪೈ

ಕುಂದಾಪುರ: 1938ರಲ್ಲಿ ಆರಂಭಗೊಂಡು ಗಂಗೊಳ್ಳಿಯಲ್ಲಿ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್‌ನ ನೂತನ ಅಧ್ಯಕ್ಷರಾಗಿ ಗಂಗೊಳ್ಳಿಯ ಪ್ರಸಿದ್ಧ ವೈದ್ಯರಾಗಿರುವ ಡಾ.ಕಾಶೀನಾಥ ಪಿ.ಪೈ ಆಯ್ಕೆಯಾಗಿದ್ದಾರೆ. [...]

ಆ.22: ’ಕುಂದಾಪುರ ಮಿತ್ರರು’ ವೇದಿಕೆ ಉದ್ಘಾಟನೆ

ಕುಂದಾಪುರ: ಇಲ್ಲಿನ 150ರಿಂದ 200 ಸಮಾನ ಮನಸ್ಕರು ಸೇರಿ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಸೇರಿ ಕುಂದಾಪುರ ಮಿತ್ರರು ಎನ್ನುವ ವೇದಿಕೆಯನ್ನು ನಿರ್ಮಿಸಿಕೊಂಡಿದ್ದು, ಇದರ ಉದ್ಘಾಟನೆ ಆ.22ರಂದು ಸಂಜೆ 4:30ಕ್ಕೆ ಕುಂದಾಪುರದ ಪಾರಿಜಾತ ಹೋಟೆಲ್‌ನ ಸ್ನೇಹಾ [...]

ದೇವರಾಜ್ ಅರಸು ಹಿಂದುಳಿದ ವರ್ಗಗಳ ಸೂರ್ಯ

ಕುಂದಾಪುರ: ಹಿಂದುಳಿದ ವರ್ಗಗಳ ಮುಂದಿರುವ ಸವಾಲುಗಳು, ಮಿತಿಗಳನ್ನು ಬಹಳಷ್ಟು ಅರ್ಥಸಿಕೊಂಡ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅರಸು ಅವರು ಮೇಲ್ಪಂಕ್ತಿಯಲ್ಲಿ ಕಾಣಿಸುತ್ತಾರೆ.  ಇಂದು ಯಾವುದೇ ಕ್ಷೇತ್ರದಲ್ಲಿ ದಲಿತರಿಗೆ, ಹಿಂದುಳಿದವರಿಗೆ ಬಡವರ್ಗಕ್ಕೆ ಸಮಾನತೆಯ ನೀತಿಯ ಕೊಡುಗೆಯನ್ನು [...]

ಪಡಿತರ ಅಕ್ಕಿ ಅಕ್ರಮ ಖರೀದಿ: ಸೊತ್ತು ಸಹಿತ ಓರ್ವನ ಬಂಧನ

ಬೈಂದೂರು: ಕೆ.ಜಿಗೆ ಒಂದು ರೂಪಾಯಿಯ ಬಹುಕೋಟಿ ಅನುದಾನದ ಯೋಜನೆ ಹಳ್ಳ ಹಿಡಿಯುತ್ತಿರುವುದಕ್ಕೆ ಕರಾವಳಿ ತೀರ ಕುಂದಾಪುರವೂ ಹೊರತಾಗಿಲ್ಲ ಎನ್ನುವದಕ್ಕೆ ಸಾಕ್ಷಿ ದೊರಕಿದಂತಾಗಿದೆ. ಕಳೆದ ಕೆಲವು ವರ್ಷಗಳಿಂದ ಕೆ.ಜಿಗೆ ಒಂದು ರೂಪಾಯಿ ಅಕ್ಕಿ [...]

ಸೆ.2: ಶಾಲಾ-ಕಾಲೇಜು ಬಂದ್ ಗೆ ಎಸ್.ಎಫ್.ಐ ಕರೆ

ಕುಂದಾಪುರ: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕುಂದಾಪುರ ತಾಲೂಕು ಸಮಿತಿ ಸೆಪ್ಟೆಂಬರ್ 2 ರಂದು ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಿದೆ. ಖಾಸಗಿ ಹಾಗೂ ವಿದೇಶಿ [...]

ಟ್ರಾನ್ಸ್‌ಫಾರ್ಮರ್‌ನಿಂದ ಬಿದ್ದು ಲೈನ್‌ಮೆನ್ ಸಾವು

ಬೈಂದೂರು: ತಾಲೂಕಿನ ಉಪ್ಪುಂದ ಸಮೀಪದ ನಂದನವನ ಎಂಬಲ್ಲಿ ದುರಸ್ತಿಗಾಗಿ ವಿದ್ಯುತ್ ಟ್ರಾನ್ಸ್‌ಫರ್ಮರ್ ಹತ್ತಿದ ಲೈಮ್‌ಮೆನ್ ಒಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ರವಿರಾಜ್ ದವಾಖಾನೆ(33) ಮೃತ [...]

ಅ.29: ಉಪ್ಪುಂದದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೈಂದೂರು: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ನಿವಾರಣಾ ವಿಭಾಗದ ಸಹಭಾಗಿತ್ವದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ವತ್ರೆ, ಶ್ರೀ ರಾಮ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಕುಂದಾಪುರ ಹಾಗೂ ಲಯನ್ಸ್ [...]

ಹಾಡಹಗಲೇ ಸರಗಳ್ಳತನ: ಪೊಲೀಸರೆದುರೇ ಪರಾರಿಯಾದ ಕಳ್ಳರು

ಕುಂದಾಪುರ: ತಾಲೂಕಿನ ತಲ್ಲೂರು ಬಸ್ ನಿಲ್ದಾಣದಲ್ಲಿ ಕುಂದಾಪುರ ಬರಲು ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೋರ್ವಳ ಕುತ್ತಿಗೆಯಿಂದ ಕರಿಮಣಿ ಸರವನ್ನು ಹರಿದ ಬೈಕಿನಲ್ಲಿ ಬಂದ ಆಗಂತುಕರು, ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಇಂದು [...]

ಅಖಂಡ ಭಾರತವನ್ನು ಕಟ್ಟುವ ಸಂಕಲ್ಪ ಮಾಡಬೇಕಿದೆ :ಸತ್ಯಜಿತ್ ಸುರತ್ಕಲ್

ಕುಂದಾಪುರ: ಅಂದಿನ ಗಾಂಧಾರದಿಂದ ಬ್ರಹ್ಮದೇಶದವರೆಗೆ ಜಗತ್ತಿನ ಅತ್ಯಂತ ಹೆಸರುವಾಸಿಯಾದ ಹಿಮಾಲಯದಿಂದ ಸಮುದ್ರದ ವರೆಗೆನ ಅಖಂಡ ಭೂಭಾಗವನ್ನು ಭಾರತ ಎಂದು ಕರೆಯುತ್ತಿದ್ದ ಅಂದಿನ ಭಾರತ ಹೇಗೆ ಅಖಂಡವಾಗಿತ್ತೋ, ಅದೇ ಭಾರತವನ್ನು ಮತ್ತೊಮ್ಮೆ ಕಟ್ಟುವ [...]