ವಿಶ್ವೇಶ್ವರ ಭಟ್ಟರ ‘ವಿಶ್ವವಾಣಿ’ಗೆ ಕುಂದಾಪುರದಲ್ಲಿ ಮೊದಲ ಪ್ರಚಾರ!

ಕುಂದಾಪ್ರ ಡಾಟ್ ಕಾಂ ಸುದ್ದಿ. ವಿಭಿನ್ನವಾದ ಯೋಚನೆ ಹಾಗೂ ಬರಹದ ಮೂಲಕ ಕನ್ನಡ ಪತ್ರಿಕೋದ್ಯಮಕ್ಕೊಂದು ಹೊಸ ಆಯಾಮ ದೊರಕಿಸಿಕೊಟ್ಟವರಲ್ಲಿ ಸ್ಟಾರ್ ಸಂಪಾದಕ ವಿಶ್ವೇಶ್ವರ ಭಟ್ ಅವರ ಹೆಸರು ದೊಡ್ಡದು. ತನ್ನ ನಡೆ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮರಥೋತ್ಸವ

ಕುಂದಾಪ್ರ ಡಾಟ್ ಕಾಂ. ಕುಂದಾಪುರ, ಡಿ15: ಸಪ್ತಕ್ಷೇತ್ರಗಳಲ್ಲೊಂದಾದ ತಾಲೂಕಿನ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮರಥೋತ್ಸವ ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಶನಿವಾರದಿಂದ ಆರಂಭಗೊಂಡ ಧಾರ್ಮಿಕ ವಿಧಿ ವಿಧಾನಗಳು [...]

ಕುಂದಾಪುರ ಅಸಿಸ್ಟೆಂಟ್ ಕಮೀಷನರ್ ಆಗಿ ಅಶ್ವಥಿ ಅಧಿಕಾರ ಸ್ವೀಕಾರ

ಕುಂದಾಪುರ: ಇಲ್ಲಿನ ನೂತನ ಉಪವಿಭಾಗಾಧಿಕಾರಿಯಾಗಿ ಅಶ್ವಥಿ ಎಸ್. ನಗರದ ಮಿನಿ ವಿಧಾನಸೌಧದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕುಂದಾಪುರ ದಿಂದ ಬೇರೆ ಕಡೆ ವರ್ಗಾವಣೆಗೊಂಡ ಅಸಿಸ್ಟೆಂಟ್ ಕಮೀಷನರ್ ಚಾರುಲತಾ ಸೋಮಲ್ ಅವರ [...]

ಬಸ್ರೂರು ಶ್ರೀ ಕಾಶೀ ಮಠ: ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯ129ನೇ ಪುಣ್ಯ ತಿಥಿ

ಕುಂದಾಪುರ: ಬಸ್ರೂರು ಶ್ರೀ ಕಾಶೀ ಮಠದಲ್ಲಿ ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ 129ನೇ ಪುಣ್ಯ ತಿಥಿ ಮಹೋತ್ಸವ ಕಾಶೀ ಮಠಾದೀಶ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀಮತ್ ಸಂಯಮೀಂದ್ರ [...]

ರೋಷನ್ ಭಾಸ್ಕರ್ ಗೆ ಕನ್ನಡ ಮಾಧ್ಯಮ ಪ್ರಶಸ್ತಿ

ಕುಂದಾಪುರ: ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಪಾಡಿಯ ರೋಷನ್ ಭಾಸ್ಕರ್ ಪೂಜಾರಿಯವರು 2015-16ನೇ ಸಾಲಿನಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಳೆದ [...]

ಶ್ರೀ ಶಂಕರರು ಮನುಕುಲದ ಶ್ರೇಷ್ಠ ದಾರ್ಶನಿಕರು

ಬೈಂದೂರು: ಆಚಾರ್ಯ ಶಂಕರ ಭಗವತ್ಪಾದರು ಪ್ಲೇಟೋ, ಐನ್‌ಸ್ಟೇನ್‌ರಂತೆ ವಿಶ್ವದ ಶ್ರೇಷ್ಠ ದಾರ್ಶನಿಕರು. ಇವರ ವಿಚಾರಧಾರೆಗಳು ದೇಶ, ಕಾಲ ಪರಿಧಿಯನ್ನು ಮೀರಿ ಪರಮ ಸತ್ಯದ ಅನ್ವೇಷಣೆ ಮತ್ತು ಅನುಭವಕ್ಕೆ ತಕ್ಕುದಾದುದು ಎಂದು ಉಡುಪಿ [...]

ರೋಟರಿ ಜಿಲ್ಲಾ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದ ರೋಟರಿ ಕುಂದಾಪುರ

ಕುಂದಾಪುರ: ಪುತ್ತೂರಿನಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟ ರೋಟಾ ಸ್ಫೋರ್ಟ್ಸ್‌ನಲ್ಲಿ ಭಾಗವಹಿಸಿದ ರೋಟರಿ ಕ್ಲಬ್ ಕುಂದಾಪುರ ೩೦ಕ್ಕೂ ಅಧಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ರೋಟೇರಿಯನ್ ವಿಭಾಗದಲ್ಲಿ ಕ್ರಿಕೆಟ್‌ನಲ್ಲಿ ಪ್ರಥಮ, ಹಗ್ಗ [...]

ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಕೊಲ್ಲೂರು: ಎಲ್ಲಾ ಮಕ್ಕಳಿಗೆ ಶಿಕ್ಷಣ ದೊರೆಯಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂಬ ನೆಲೆಯಲ್ಲಿ ಸರಕಾರವು ಹಲವಾರು ಯೋಜನೆಗಳು, ಹೆಚ್ಚಿನ ಅನುದಾನ, ಪ್ರೇರಕ ವಿಷಯಗಳನ್ನು ಅಳವಡಿಸಿ ಕಾರ್ಯತಂತ್ರ ರೂಪಿಸಿದೆ. ಸಮಾಜದಲ್ಲಿ [...]

ಶ್ರೀ ಬಗಳಾಂಬ ದೇವಸ್ಥಾನ: ಸಂಭ್ರಮದ ಕಾರ್ತಿಕ ದೀಪೋತ್ಸವ

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ ಸಡಗರದೊಂದಿಗೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ಗಣಪತಿ ಸುವರ್ಣ, ಉತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ಹೇರಿಕುದ್ರು [...]

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ

ಗಂಗೊಳ್ಳಿ: ವಿದ್ಯಾರ್ಥಿ ಜೀವನದ ಪ್ರತಿಯೊಂದು ಕ್ಷಣವೂ ಅತ್ಯಮೂಲ್ಯ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು ಹಾಗೂ ಸಮಯಪ್ರಜ್ಞೆ ಅವಶ್ಯಕ. ವಿದ್ಯಾರ್ಥಿಗಳು ಯಾವುದನ್ನು ಕಷ್ಟ ಎಂದು ತಿಳಿಯದೆ ಮನಸ್ಸಿಟ್ಟು ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಗಳಿಸಲು [...]