ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

ಬೈಂದೂರು: ಭಾರತೀಯ ಜನತಾ ಪಕ್ಷ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಕೇಂದ್ರದಲ್ಲಿ ಅಧಿಕಾರಗಳಿಸಿದೆ.ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ.ಮಾತ್ರವಲ್ಲದೇ ಪ್ರತಿ ಕುಟುಂಬಕ್ಕೂ ಅವ ಕಾಶ ದೊರೆಯುವ ಯೋಜನೆಗಳನ್ನು [...]

ಧರ್ಮದ ತಳಹದಿಯಲ್ಲಿ ಸಂಸ್ಕೃತಿ ಸುಭದ್ರ: ಅಪ್ಪಣ್ಣ ಹೆಗ್ಡೆ

ಕುಂದಾಪುರ: ಜಗತ್ತಿನ ಹಲವು ಸಂಸ್ಕೃತಿಗಳು ನಾಶವಾದರೂ ಭಾರತೀಯ ಸಂಸ್ಕೃತಿ ನಿರಂತರವಾಗಿ ಉಳಿದು ಬೆಳೆದಿದೆ. ಭಾರತೀಯ ಸಂಸ್ಕೃತಿಗೆ ಸನಾತನ ಧರ್ಮದ ತಳಹದಿ ಇರುವುದರಿಂದಲೇ ಅದು ಸುಭದ್ರವಾಗಿ ಉಳಿದಿದೆ ಎಂದು ಬಸೂÅರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ [...]

ಪ್ರಸನ್ನ ಆಂಜನೇಯ ದೇವಸ್ಥಾನದ 11ನೇ ವಾರ್ಷಿಕೋತ್ಸವ

ಕುಂದಾಪುರ: ಹಂಗಳೂರು ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ 11ನೇ ವಾರ್ಷಿಕೋತ್ಸವ ಸಮಾರಂಭ  ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ  ಮಂಗಳವಾರ ಜರಗಿತು. ಜಿ.ಪಂ. ಮಾಜಿ ಉಪಾಧ್ಯಕ್ಷ  ರಾಜು ದೇವಾಡಿಗ [...]

ಉಡುಪಿ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನ ಆಚರಣೆ

ಕುಂದಾಪುರ: ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ. ಕಲೆ ಮತ್ತು ಸಾಹಿತ್ಯ ಎಲ್ಲೆಡೆಯಲ್ಲಿಯೂ ಮಿಳಿತವಾಗಿರುತ್ತವೆ. ಅದನ್ನು ಗುರುತಿಸುವ ಕಣ್ಣು ನಮಗಿರಬೇಕು.ಎಲ್ಲ ಶಬ್ದ ಸಂಯೋಜನೆಯಲ್ಲಿಯೂ ಸಾಹಿತ್ಯ ಇದೆ. ಇವುಗಳಿಂದ ಹೊರತಾದ ಜೀವನವಿಲ್ಲ ಎಂದು [...]

ಕುಂದಾಪುರದ ಹುಡುಗಿಯ ಮರ್ಡರ್, ಪೆಟ್ರೋಲ್ ಬಂಕ್ ಗೆ ಬೆಂಕಿ!

ಇದು ವಾಟ್ಸ್ಆ್ಯಪ್ ಕಿಡಿಗೇಡಿಗಳು ಹರಿಬಿಟ್ಟ ಸುಳ್ಳಿನ ಕಂತೆ! ಒಂದೆರಡು ದಿನಗಳಿಂದಿಚೆಗೆ ಕುಂದಾಪುರದ ಹಲವು ಮಂದಿಯ ವಾಟ್ಸ್ಆ್ಯಪ್ ನಲ್ಲಿ ಆಘಾತಕಾರಿಯಾದ ಸುದ್ದಿಗಳು ಹರಿದಾಡುತ್ತಿದೆ. ಘಟನೆ ನಡೆದದ್ದು ಯಾವಾಗ, ಯಾವ ಏರಿಯಾದಲ್ಲಿ ಎನ್ನುವ ಪ್ರಶ್ನೆ [...]

ರೋಟರಿ ಕುಂದಾಪುರ: ಸೋಲಾರ್ ದೀಪ ಕೊಡುಗೆ

ಕುಂದಾಪುರ: ರೋಟರಿ ಕ್ಲಬ್, ಕುಂದಾಪುರದ ವತಿಯಿಂದ ಚಿತ್ತೂರು ಗ್ರಾಮದ ನೈಕಂಬಳಿ ಗುಡ್ಡಿಮನೆ ಶ್ರೀಧರ ಆಚಾರ್ಯ ಮತ್ತು ಶ್ರೀಮತಿ ಮಾಲಿನಿ ಆಚಾರ್ಯ ದಂಪತಿಗಳ ಮನೆಗೆ ಸೋಲಾರ್ ದೀಪಗಳನ್ನು ರೋಟರಿ ಜಿಲ್ಲಾ ಅನುದಾನದಲ್ಲಿ ಮೇ. [...]