ಮರಳುದಿಣ್ಣೆಗೆ ಬೋಟು ಢಿಕ್ಕಿ ಹೊಡೆದು ಅಪಾರ ನಷ್ಟ

ಗಂಗೊಳ್ಳಿ: ಇಲ್ಲಿನ ಬೇಲಿಕೇರಿ ಸಮೀಪದ ಸಮುದ್ರ ದಡದಲ್ಲಿ ಶುಕ್ರವಾರ ರಾತ್ರಿ ದಿಕ್ಕು ತಪ್ಪಿ ಸಮುದ್ರದ ತೀರಕ್ಕೆ ಬಂದಿದ್ದ ಬೋಟು ಮರಳು ದಿಣ್ಣೆಗೆ ಢಿಕ್ಕಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮಲ್ಪೆ ಬಂದರಿನಿಂದ [...]

ಸ್ನಾನ ಮಾಡಲು ಹೊಳೆಗೆ ತೆರಳಿದ್ದ ಬಾಲಕರು ನೀರುಪಾಲು

ಕುಂದಾಪುರ: ತಾರಿಬೇರು ಗ್ರಾಮದ ಗಂಗನಕುಂಬ್ರಿಯ ಸೌಪರ್ಣಿಕಾ ನದಿಯಲ್ಲಿ  ಸ್ನಾನ ಮಾಡಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಆಲೂರು ಗಾಣದಡಿ ನಿವಾಸಿ ಶಂಕರ ದೇವಾಡಿಗ [...]

ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ

ಗಂಗೊಳ್ಳಿ: ಮಾನವಜನ್ಮವನ್ನು ಸತ್ಕರ್ಮಗಳಿಗೆ ಬಳಸಿಕೊಳ್ಳ ಬೇಕು. ನಿರಂತರ ದೇವರ ಅರ್ಚನೆ, ಪೂಜೆ, ಉಪಾಸನೆಗಳನ್ನು ನಿಷ್ಠೆ, ಭಕ್ತಿಯಿಂದ ಮಾಡಬೇಕು. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಬಾಂಧವ್ಯ ಪ್ರೇಮ, ಆದರ ಜಾಗೃತ ಗೊಳ್ಳಲು, ಸಮಾಜದಲ್ಲಿ [...]

ಹೆಮ್ಮಾಡಿ ಜನತಾ ಪಿ.ಯು. ಕಾಲೇಜಿಗೆ ಶೇ93.18 ಫಲಿತಾಂಶ

ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 2014-15ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 88 ವಿದ್ಯಾರ್ಥಿಗಳು ಹಾಜರಾಗಿದ್ದು 82 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶೇ.93.18ಫಲಿತಾಂಶ ದಾಖಲಾಗಿದೆ. 9 ವಿದ್ಯಾರ್ಥಿಗಳು ವಿಶಿಷ್ಟ [...]

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಎಸ್ಎಫ್ಐ ಆಗ್ರಹ

ಕುಂದಾಪುರ: ಈ ವರ್ಷದ ಶೈಕ್ಷಣಿ ಅವಧಿಯಿಂದ ಶಾಲಾ, ಕಾಲೇಜು, ಮತ್ತು ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕೆಂದು ಭಾತರ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕುಂದಾಪುರ ತಾಲೂಕು ಸಮಿತಿಯು ರಾಜ್ಯ ಸರಕಾರವನ್ನು [...]

ಮರವಂತೆ ಗ್ರಾಪಂ : ಎಸ್. ಜನಾರ್ದನ ಸ್ಪರ್ಧೆ ಇಲ್ಲ.

ಮರವಂತೆ: ಕಳೆದ ಹದಿನೈದು ವರ್ಷಗಳಿಂದ ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಅವಧಿಗೆ ಅಧ್ಯಕ್ಷರಾಗಿ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿರುವ ಎಸ್. ಜನಾರ್ದನ ಅಭಿಮಾನಿಗಳ ಬಲವಂತದ ಹೊರತಾಗಿಯೂ ಈ ಬಾರಿಯ [...]

ಗ್ರಾ.ಪಂ.ಗಳನ್ನು ಬಿಜೆಪಿ ತೆಕ್ಕೆಗೆ ತನ್ನಿ: ಕರಂದ್ಲಾಜೆ

ಮರವಂತೆ: ಗ್ರಾಮೀಣ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ಬಲಗೊಳಿಸುವ ಮತ್ತು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವನ್ನು ಖಾತರಿಗೊಳಿಸುವ ಉದ್ದೇಶಕ್ಕೆ ಅಧಿಕ ಸಂಖ್ಯೆಯ ಗ್ರಾಮ ಪಂಚಾಯತ್‌ಗಳನ್ನು ಪಕ್ಷದ ಕಾರ್ಯಕರ್ತರು ವಶಕ್ಕೆ ತೆಗೆದುಕೊಳ್ಳಬೇಕು. [...]

ಕುಂದಾಪುರ ವಿವಿಧೆಡೆ ‘ವಾರಿಯರ್’ ಚಿತ್ರೀಕರಣ

ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಈಗ ಹೊಸಬರು ಹೆಚ್ಚು ಸದ್ದು ಮಾಡುತ್ತಿದ್ದಾರೆ. ಹೊಸಬರ ಚಿತ್ರಗಳು ಹೊಸ ಭರವಸೆಯನ್ನೂ ಮೂಡಿಸಿದೆ. ಅಂತಹದೇ ಒಂದು ಭರವಸೆಯನ್ನು ಮೂಡಿಸಲು ‘ವಾರಿಯರ್’ ಸಿನೆಮಾದ ಚಿತ್ರತಂಡ ಹೊರಟಿದೆ. ದೈನಂದಿನ ಬದುಕಿನ [...]

ವಾಟ್ಸಾಪ್ ಕರೆ ಬಲು ದುಬಾರಿ

ತನ್ನ ಬಳಕೆದಾರರಿಗೆ ವಾಟ್ಸಾಪ್ ನೀಡಿರುವ ಕರೆ ಸೌಲಭ್ಯ ಉಚಿತವೆಂದು ಭಾವಿಸಿದ್ದ ಮಂದಿಗೆ ಭಾರಿ ಬೇಸರದ ಸುದ್ದಿ. ವಾಟ್ಸಾಪ್ ನಲ್ಲಿ ಮಾಡುವ ಕರೆಯ ಮೂಲಕ ನೀವು ಕಡಿಮೆ ಬೆಲೆಯಲ್ಲಿ ಸ್ನೇಹಿತರ ಜೊತೆ ಮಾತನಾಡಬಹುದು ಎನ್ನುವ [...]

ಎಸ್ಸೆಸ್ಸೆಲ್ಸಿಯ ಫಲಿತಾಂಶ: ತಾಲೂಕಿನ 22 ಶಾಲೆಗಳಲ್ಲಿ ಶೇ.100 ಫಲಿತಾಂಶ ದಾಖಲು

ಕುಂದಾಪುರ,ಮೇ-13: ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಫಟ್ಟವಾಗಿರುವ ಎಸ್ಸೆಸ್ಸೆಲ್ಸಿಯ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು ನಿನ್ನೆ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿದ್ದು, ಇಂದು ಎಲ್ಲಾ ಶಾಲೆಗಳಲ್ಲಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕಳೆದ ಭಾರಿ ಶೇ.87.68 ಫಲಿತಾಂಶ [...]