ದೇವಾಲಯ ಬದುಕಿನ ದಾರಿದೀಪ: ವಿಶ್ವೇಶತೀರ್ಥ ಸ್ವಾಮೀಜಿ

ಮರವಂತೆ: ಸಮುದ್ರದ ಮಧ್ಯದಲ್ಲಿ ದಿಕ್ಕುತೋಚದ ನಾವಿಕರು ದೀಪಸ್ಥಂಭಗಳನ್ನು ಅನುಸರಿಸಿ ದಡ ಸೇರುತ್ತಾರೆ. ಅದೇರೀತಿ ದೇವಾಲಯಗಳು ಮನುಷ್ಯರಿಗೆ ಸಂಸಾರ ಸಾಗರವನ್ನು ದಾಟಲು ದಾರಿದೀಪಗಳಂತೆ ಬೆಳಕು ತೋರುತ್ತವೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ [...]

ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ನನಗೆ ರೈತರ ಕಷ್ಟಗಳ ಅರಿವಿದೆ: ಸಿ.ಎಂ. ಸಿದ್ಧರಾಮಯ್ಯ

ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು ನೀಡಿದ್ದು ಅದರಲ್ಲಿ ವಾರಾಹಿ [...]

‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ ಸಹಮಿಲನ

ಬೆಂಗಳೂರು,ಮೇ.3: ಇಂದು ಬೆಂಗಳೂರಿನಲ್ಲಿಯೂ ಕುಂದಾಪ್ರ ಕನ್ನಡದ ಸದ್ದು ಕೇಳುತ್ತಿತ್ತು. ಜಿ.ಪಿ ನಗರದ ವಿಜಯ ಬ್ಯಾಂಕ್ ಕಾಲನಿಯಲ್ಲಿ ನಡೆದ ‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುಂಪಿನ ಸದಸ್ಯರ [...]

ಮದುಮಗಳು ನಾಪತ್ತೆ. ಮದುವೆಯ ಮನೆಯಲ್ಲೀಗ ನೀರವ ಮೌನ

ಬೈಂದೂರು: ಆ ಮನೆಯವರೆಲ್ಲಾ ಮದುವೆಯ ಸಂಭ್ರಮದಲ್ಲಿದ್ದರು. ಇನ್ನೇನು ಎರಡು ದಿನ ಕಳೆದರೆ ಮದುವೆ ನಡೆದು ಹೋಗುವುದಿತ್ತು. ಆದರೆ ಮದುಮಗಳು ಮಾತ್ರ ಏಕಾಏಕಿ ನಾಪತ್ತೆಯಾಗಿದ್ದಾಳೆ! ಮದುವೆಯ ಸಡಗರವಿರಬೇಕಿದ್ದ ಮನೆಯಲ್ಲೀಗ ಈಗ ನೀರವ ಮೌನ [...]

ಮೇ 4: ಮುಖ್ಯಮಂತ್ರಿ ಕುಂದಾಪುರ ತಾಲೂಕಿನ ಸಿದ್ದಾಪುರಕ್ಕೆ

ಕುಂದಾಪುರ: ಬಹುನಿರೀಕ್ಷಿತ ವಾರಾಹಿ ನೀರಾವರಿ ಯೋಜನೆಯನ್ನು ಮೇ 4ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧಾಪುರ ಪ್ರೌಢಶಾಲಾ ಆವರಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಅವರು ಸರಕಾರದ ನಾನಾ ಸವಲತ್ತುಗಳನ್ನು ವಿತರಿಸಲಿದ್ದಾರೆ. ಬೈಂದೂರು [...]

ಜನ್ನಾಡಿ: ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಕೋಟ: ಇಲ್ಲಿನ ಠಾಣಾ ವ್ಯಾಪ್ತಿಯ ಜನ್ನಾಡಿಯಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ವರದಿಯಾದ್ದು, ಮಹಿಳೆಯ ಮನೆಯ ಸಮೀಪದ ತೆರೆದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇಂದಿರಾ(33) ಎಂಬುವವರು ಮೃತ ದುರ್ದೈವಿ. [...]

ಚಿನ್ನದ ಪದಕ ಗೆದ್ದ ಅಥ್ಲೆಟಿ ಶಂಕರ ಪೂಜಾರಿ

ಬೈಂದೂರು: ಸಮೀಪದ ಬಿಜೂರಿನವರಾದ ಶಂಕರ ಪೂಜಾರಿ ಕಾಡಿನತಾರು ಎ.25ರಿಂದ 29ರ ತನಕ ಗೋವಾದ ಪಣಜಿಯಲ್ಲಿ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಫೆಡರೇಷನ್‌ ಆಯೋಜಿಸಿದ ರಾಷ್ಟ್ರ ಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಚಾಂಪಿಯನ್ ಶಿಫ್ -2015 ಇದರಲ್ಲಿ [...]

ಪ್ರತಿ ವ್ಯಕ್ತಿಯಲ್ಲೂ ವಿಶೇಷ ಪ್ರತಿಭೆ ಅಡಗಿದೆ: ನರೇಂದ್ರ ಗಂಗೊಳ್ಳಿ

ಬೈಂದೂರು: ವ್ಯಕ್ತಿಯ ಶ್ರೇಷ್ಠತೆಯನ್ನು ನಿರ್ದಿಷ್ಟವಾದ ಮಾನದಂಡದಿಂದ ಅಳೆಯುವ ಮೂರ್ಖತನಕ್ಕೆ ಮುಂದಾಗಬಾರದು. ಪ್ರತಿ ವ್ಯಕ್ತಿಯಲ್ಲೂ ಅವರದ್ದೇ ಆದ ಪ್ರತಿಭೆ ಅಡಗಿರುತ್ತದೆ ಎಂಬುದನ್ನು ಅರಿಯಬೇಕು ಎಂದು ಬರಹಗಾರ ಹಾಗೂ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. [...]

ಕುಂದಾಪುರಲ್ಲಿ ಒಮ್ಮೆಲೆ ಹೆಚ್ಚಿದ ವಾಹನ ದಟ್ಟಣೆ. ಅಲ್ಲಲ್ಲಿ ಟ್ರಾಫಿಕ್ ಜಾಮ್

ಕುಂದಾಪುರ.ಮೇ.1: ನಗರದಲ್ಲಿ ಹೆಚ್ಚಿದ ವಾಹನ ದಟ್ಟಣೆಯಿಂದಾಗಿ ಇಂದು ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದ ಮುಖ್ಯರಸ್ತೆಯಲ್ಲಿ ಸಾಲು ಸಾಲು ವಾಹನಗಳು ಕೆಲಹೊತ್ತು ಜಾಮ್ ಆಗಿ ನಿಲ್ಲುವ ದೃಶ್ಯ ಕಂಡುಬಂತು. ವಾಹನ ದಟ್ಟಣೆಯನ್ನು ನಿಯಂತ್ರಣಕ್ಕೆ [...]

ಮೇ ದಿನಾಚರಣೆ. ಸಿಐಟಿಯುನಿಂದ ಬೃಹತ್ ಮೆರವಣಿಗೆ, ಬಹಿರಂಗ ಸಭೆ

ಮೋದಿಯದ್ದು ಕಾರ್ಮಿಕ ವಿರೋಧಿ ಸರಕಾರ: ಪ್ರಕಾಶ್ ಕುಂದಾಪುರ: ಬಂಡವಾಳಶಾಹಿಗಳ ಪರವಾಗಿರುವ ಕೇಂದ್ರ ಸರಕಾರ ಹಿಂದಿನ ಸರಕಾರಕ್ಕಿಂತ ಹೆಚ್ಚು ಹಗರಣಗಳಲ್ಲಿ ತೊಡಗಿಕೊಂಡಿದೆ. ಇದು ಜಾರಿಗೆ ತರಲು ಉದ್ದೇಶಿಸಿರುವ ಹೊಸ ಕಾರ್ಮಿಕ ವಿರೋಧಿ ನೀತಿಯು [...]