ಕುಂದಾಪುರ ತಾಲೂಕಿನ ಸಿಂಡಿಕೇಟ್ ಬ್ಯಾಂಕುಗಳು Kundapura Taluk Syndicate Banks ಶಾಖೆ: ಕುಂದಾಪುರ ಪ್ರಧಾನ ಶಾಖೆ – Kundapura Main Branch ವಿಳಾಸ: ಪಿ. ಬಿ ನಂ.10 , ಕಾಮತ್ ಬಿಲ್ಡೀಂಗ್, ಕುಂದಾಪುರ,
[...]
ಮುಖ ನೋಡಿ ಊಟ ಹಾಕುವ ಹೋಟೆಲ್!
ಶಾಂಘೈ: ಈ ಹೋಟೆಲ್‌ನಲ್ಲಿ ಕಣ್ಣಿಗೆ ಬೇಕಾದ್ದನ್ನು ಹೊಟ್ಟೆ ಬಿರಿಯುವಂತೆ ತಿನ್ನಲು ಕಾಸು ಕೊಡಬೇಕಿಲ್ಲ. ಆದರೆ ಒಂದೇ ಕಂಡಿಷನ್, ನೀವು ಸುರಸುಂದರರಾಗಿರಬೇಕು! ಚೀನಾದ ಜೆಂಗ್ಜುಹು ಪ್ರಾಂತದಲ್ಲಿನ ಒಂದು ನಗರದಲ್ಲಿರುವ ಕೊರಿಯಾ ಶೈಲಿಯ ಈ
[...]
ಫೇಸ್‌ಬುಕ್‌ನಲ್ಲೇ ವಿಚ್ಛೇದನ ನೋಟಿಸ್
ಫೇಸ್‌ಬುಕ್‌ನಿಂದ ಪರಿಚಯ, ಗೆಳತನ, ಮದುವೆ ಆಗುವ ವಿಷಯ ಹೊಸದಲ್ಲ. ಅದರ ಮುಂದುವರಿದ ಭಾಗವಾಗಿ ಅಮೆರಿಕದಲ್ಲಿ ವಿಚ್ಛೇದನಕ್ಕೂ ಸಾಮಾಜಿಕ ಜಾಲತಾಣ ವೇದಿಕೆಯಾಗಿದೆ. ಫೇಸ್‌ಬುಕ್ ಮೂಲಕವೇ ಗಂಡನಿಗೆ ವಿಚ್ಛೇದನ ನೋಟಿಸ್ ಕಳುಹಿಸಲು ಬ್ರೂಕ್ಲಿನ್‌ನ ನರ್ಸ್
[...]
ಪರೀಕ್ಷೆ ಭಯದಿಂದ ವಿದ್ಯಾರ್ಥಿ ಸಾವು
ಕುಂದಾಪುರ: ಪರೀಕ್ಷೆಯ ಭಯದಿಂದಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಸಿದ್ದಾಪುರ ಬಡಾಬಾಳು ಎಂಬಲ್ಲಿ ಸಂಭವಿಸಿದೆ. ಸಿದ್ಧಾಪುರ ಬಡಾಬಾಳು ನಿವಾಸಿ ಬಿಕಾಂ ವಿದ್ಯಾರ್ಥಿ ಸಂತೋಷ್ ಶ್ಯಾನುಭಾಗ್(20) ಆಕಸ್ಮಿಕವಾಗಿ ಕುಸಿದು ಬಿದ್ದು ಸಾವಿಗೀಡಾದ ವಿದ್ಯಾರ್ಥಿ.
[...]
ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನ
ಬೈಂದೂರು: ಸುರಭಿ ಕಲಾ ಸಂಘ, ಬೈಂದೂರು ಯಸ್ಕೋರ್ಡ್ ಟ್ರಸ್ಟ್ ಮತ್ತು ಸೌಜನ್ಯ ಕಲಾ ಸಂಘ ಇದರ ಸಂಯುಕ್ತಾಶ್ರಯದಲ್ಲಿ ಆಶ್ರಮ ಶಾಲೆಯಲ್ಲಿ ಜರುಗಿದ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನಗೊಂಡಿತು
[...]
ಎ24-26- ಸುರಭಿ ಕಲಾಸಿರಿ ಸಾಂಸ್ಕ್ರತಿಕ ವೈಭವ
ಬೈಂದೂರು: ಇಲ್ಲಿನ ಕಲಾಸಂಸ್ಥೆ ಸುರಭಿಯ ಆಶ್ರಯದಲ್ಲಿ ಬೈಂದೂರಿನ ಮನ್ಮಹಾರಥೋತ್ಸವ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ ಗಂಟೆ 6 ಕ್ಕೆ
[...]
ನಾಲ್ಕು ದಿನಗಳಲ್ಲಿ ೧೪ಕೋಟಿ ಗಳಿಸಿದ ‘ಓ ಕಾದಲ್ ಕಣ್ಮಣಿ’
ಸಿನೆಮಾ ಬ್ಯೂರೋ: ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಇತ್ತೀಚಿನ ತಮಿಳು ಚಲನಚಿತ್ರ ‘ಓ ಕಾದಲ್ ಕಣ್ಮಣಿ’ ವಿಶ್ವಾದದ್ಯಂತ ಬಿಡುಗಡೆಯಾಗಿ ನಾಲ್ಕೇ ದಿನದಲ್ಲಿ 14.73 ಕೋಟಿ ರೂಪಾಯಿ ಗಳಿಸಿದೆ. ತಮಿಳಿನಲ್ಲಿ ನಿರ್ಮಾಣವಾಗಿರುವ ಹಾಗೂ ತೆಲುಗಿನಲ್ಲಿ ಡಬ್
[...]
ದಲಿತ ಮಹಿಳೆಯ ಮೇಲೆ ದೆ„ಹಿಕ ಹಿಂಸೆ ಆರೋಪ
ಕೊಲ್ಲೂರು: ವಂಡ್ಸೆ ಸಮೀಪದ ಹಬ್ಬಿ ಹರವರಿ ನಿವಾಸಿ ದಲಿತ ಮಹಿಳೆಯೋರ್ವರಿಗೆ, ಆಕೆ ದುಡಿಯುತ್ತಿರುವ ಗೇರುಬೀಜ ಕಟ್ಟಿಂಗ್ ಉದ್ಯಮಿ ಹಬ್ಬಿ ಹರವರಿಯ ನಿವಾಸಿ ಮನೋಹರ ಗಾಣಿಗ ಎಂಬುವವರು ಆಕೆ ಗೇರುಬೀಜ ಕದ್ದೊಯ್ದಿರುವುದಾಗಿ ಸುಳ್ಳು
[...]
ವಂಡ್ಸೆ ಪ್ರಗತಿಬಂಧು ಒಕ್ಕೂಟದ 10ನೇ ವರ್ಷದ ವಾರ್ಷಿಕೋತ್ಸವ
ವಂಡ್ಸೆ: ಕರಾವಳಿ ಭಾಗದಲ್ಲಿ ಅಗಾಧವಾದ ಸಂಪನ್ಮೂಲವಿದೆ. ಸ್ವ ಉದ್ಯೋಗ, ಕೃಷಿಗೆ ಪೂರಕವಾದ ಅವಕಾಶಗಳಿವೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬನೆ ಸಾಧಿಸುವುದು ನಮ್ಮ ಆದ್ಯತೆ ಆಗಬೇಕು. ಆ ನಿಟ್ಟಿನಲ್ಲಿ ಧ.ಗ್ರಾ. ಯೋಜನೆ ಸದಾ
[...]
ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಉದ್ಘಾಟನೆ
ಬೈಂದೂರು: ಇಲ್ಲಿನ ಸುರಭಿ ಕಲಾ ಸಂಸ್ಥೆ, ಯಸ್ಕೋರ್ಡ್ ಟ್ರಸ್ಟ್ ಹಾಗೂ ಸೌಜನ್ಯ ಕಲಾ ಸಂಘದ ಆಶ್ರಯದಲ್ಲಿ ಬೈಂದೂರು ಆಶ್ರಮ ಶಾಲೆಯಲ್ಲಿ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ ದೊರೆಯಿತು.
[...]