ಮಹಿಳೆ ಕೊಲೆ: ಸಮಗ್ರ ತನಿಕೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ಕಳೆದ ವಾರ ಕೊಲೆಯಾದ ಗೋಪಾಡಿಯ ಗರ್ಭಿಣಿ ಮಹಿಳೆ ಹತ್ಯೆ ಪ್ರಕರಣದ ಸಮಗ್ರ ತನಿಖೆ ಹಾಗೂ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತಾಲೂಕು ಮೂಕಾಂಬಿಕಾ ಮಹಿಳಾ ಮಂಡಳಗಳ ಒಕ್ಕೂಟದ ನೇತತ್ವದಲ್ಲಿ [...]

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದೇವಿಪ್ರಸಾದ್ ಶೆಟ್ಟಿ ರಾಜೀನಾಮೆ

ಉಡುಪಿ: ಕಳೆದ 15 ವರ್ಷಗಳಿಂದ ಜೆಡಿಎಸ್‌ನ ಅಧ್ಯಕ್ಷರಾಗಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯನಾಗಿ ಮುಂದುವರಿಯುವುದಾಗಿ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು. [...]

ಕುಂದಾಪುರ ಜೇಸಿಐ: ಶೌಚಾಲಯ ಕೊಡುಗೆ

ಕುಂದಾಪುರ: ಭಾರತೀಯ ಜೇಸಿಸ್‌ 100ನೇ ವರ್ಷದ ಸಂಭ್ರಮಾಚರಣೆ ಯಲ್ಲಿ ಪ್ರಸಕ್ತ ವರ್ಷದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಸ್ವತ್ಛತಾ ಆಂದೋಲನ ಸಮಾಧಾನ್‌ ಯೋಜನೆಗೆ ಕುಂದಾಪುರ ಜೇಸಿಐ ವತಿಯಿಂದ ಮೂರು ಶೌಚಾಲಯಗಳನ್ನು ಹೆಬ್ರಿ ಹಾಗೂ ಕೋಣಿಯಲ್ಲಿ [...]

ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆ

ಕುಂದಾಪುರ: ಜನರ ಬೇಡಿಕೆಗಳನ್ನು ಪರಿಗಣಿಸಿ ಈ ಅಡೆತಡೆಗಳನ್ನು ನಿವಾರಣೆ ಮಾಡಿಕೊಂಡು ರೈತರಿಗೆ ಯೋಜನೆಯ ಮೊದಲ ಹಂತದ ನೀರನ್ನು ಬಿಡಲು ಸರಕಾರ ಕ್ರಮ ಕೈಗೊಂಡಿರುವುದನ್ನು ಜಿಲ್ಲಾ ರೈತ ಸಂಘ ಸ್ವಾಗತಿಸುತ್ತದೆ ಎಂದು ಜಿಲ್ಲಾ [...]

ಸಚಿವ ಸೊರಕೆ ವಾರಾಹಿ ಯೋಜನಾ ಪ್ರದೇಶಕ್ಕೆ ಭೇಟಿ

  ಕುಂದಾಪುರ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಮಾರ್‌ ಸೊರಕೆ ಅವರು ವಾರಾಹಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇವರೊಂದಿಗೆ ಕುಂದಾಪುರ ತಹಶೀಲ್ದಾರ್‌ ಗಾಯತ್ರಿ ನಾಯಕ್‌, ಅರಣ್ಯಾಧಿಕಾರಿಗಳು [...]

ಗೋಪಾಡಿಗೆ ಎಸ್ಪಿ ಅಣ್ಣಾಮಲೈ ಭೇಟಿ

ಕೋಟೇಶ್ವರ: ಗೋಪಾಡಿಯಲ್ಲಿ ಎ.11ರಂದು ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಇಂದಿರಾ ಮೊಗವೀರ ಅವರ ಮನೆಗೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಣ್ಣಾಮಲೈ ಅವರು ಗುರುವಾರ ರಾತ್ರಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ ಧೈರ್ಯ [...]

ಮರೆಯಾಗದಿರಲಿ ಕರಾವಳಿ ಕಲೆ ಯಕ್ಷಗಾನ

ಮಳೆಗಾಲ ಮುಗಿದು ಚಳಿಗಾಲ ಪ್ರಾರಂಭವಾದೊಡನೆ ಕರಾವಳಿಯ ಕಡೆ ಎಲ್ಲೆಂದರಲ್ಲಿ ಮೊಳಗುವುದು ಯಕ್ಷಗಾನದ ಪದ,ತಾಳ,ಹೆಜ್ಜೆ,ಚಂಡೆಯ ಸದ್ದು.ಮಳೆಗಾಲದಲ್ಲಿಯೂ ಒಳಾಂಗಣದಣದಲ್ಲಿ ಇದರ ಛಾಪಿದ್ದರು,ಚಳಿಗಾಲ,ಬೇಸಿಗೆಯ ಕಾಲದ ರಾತ್ರಿಗಳಲ್ಲಿ ಇದರ ಪ್ರದರ್ಶನದ ಮಜವೇ ಬೇರೆ. ಅದು ಹರಕೆ ಬಯಲಾಟವಾಗಿರಬಹುದು, [...]

ಐಸಿಸಿ ರ‌್ಯಾಂಕಿಂಗ್: 2ನೇ ಸ್ಥಾನದಲ್ಲಿ ಭಾರತ

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟಿಸಿದ ನೂತನ ಏಕದಿನ ಕ್ರಿಕೆಟ್ ರ‌್ಯಾಂಕಿಂಗ್‌ನಲ್ಲಿ ಭಾರತ ತಂಡ ಎರಡನೇ ಸ್ಥಾನ ಕಾಯ್ದುಕೊಂಡಿದೆ. ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿದ ಕಾರಣ ಭಾರತಕ್ಕೆ ಈ ಸ್ಥಾನ ತೃಪ್ತಿಪಟ್ಟುಕೊಳ್ಳಬೇಕಿದೆ. ಒಟ್ಟು [...]

ಅಗ್ರ ಸ್ಥಾನಕ್ಕೇರಿದ ಸೈನಾ ನೆಹವಾಲ್‌

ದೇಶದ ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್, ಅಂತಾರಾಷ್ಟ್ರೀಯ ರ‌್ಯಾಂಕಿಂಗ್‌ನಲ್ಲಿ ಮತ್ತೆ ನಂಬರ್‌ ಒನ್‌ ಸ್ಥಾನಕ್ಕೇರಿದ್ದಾರೆ. ಗುರುವಾರ ಬಿಡುಗಡೆಯಾದ ಇತ್ತೀಚಿನ ಬಿಡಬ್ಲ್ಯೂಎಫ್‌ ಪಟ್ಟಿಯಲ್ಲಿ ಚೀನಾದ ಲಿ ಕ್ಸುರುಯಿ ಮೂರನೇ ಸ್ಥಾನಕ್ಕೆ ಇಳಿದ [...]

ಮಂಗಳಯಾನ 2ವರ್ಷ ವಿಳಂಬ

ಮಂಗಳನ ಅಂಗಳಕ್ಕೆ ಮಾನವನನ್ನು ಕಳುಹಿಸುವ ಉದ್ದೇಶ ಹೊಂದಿರುವ ಮಾರ್ಸ್ ಒನ್ ಏಕಮುಖಿ ಯಾನ ಎರಡು ವರ್ಷ ವಿಳಂಬವಾಗಲಿದೆ. ಮೊದಲ ಮಾನವ ಯಾನ 2024ರ ಬದಲಾಗಿ 2026 ರಲ್ಲಿ ಹೊರಟು ಎಲ್ಲವೂ ಲೆಕ್ಕಾಚಾರದಂತೆ [...]