ಆಲೂರು ಪೋಷಕರ ಸಭೆ, ದಾನಿಗಳಿಗೆ ಸಮ್ಮಾನ

ಆಲೂರು: ಇಲ್ಲಿನ ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಪೋಷಕರ ಸಭೆ ಹಾಗೂ ದಾನಿಗಳಿಗೆ ಸಮ್ಮಾನ ಸಮಾರಂಭ ನಿವೃತ್ತ ಮುಖ್ಯಶಿಕ್ಷಕ ಮಹಾಬಲ ಜೋಯಿಸ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿ [...]

ಸಂವಿಧಾನದ ಮೂರು ಅಂಗ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ: ಸಂತೋಷ ಹೆಗ್ಡೆ

ಕುಂದಾಪುರ: ಸಂವಿಧಾನ ವ್ಯವಸ್ಥೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶಾಸಕಾಂಗ, ಕಾರ್ಯಾಂಗಗಳು ಮಾಡಬೇಕಾಗುತ್ತದೆ. ಆದರೆ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ವೃತ್ತಿನಿಷ್ಠೆಯನ್ನು ಮರೆತಂತಿದೆ. ಸಂವಿಧಾನದ ಮೂರು ಅಂಗಗಳು ಸರಿಯಾಗಿ ಕೆಲಸ ಮಾಡಿದಾಗ [...]

ಅಮಾಸೆಬೈಲಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

ಕುಂದಾಪುರ: ತಾಲೂಕಿನ ಅಮಾಸೆಬೈಲಿನ ಪ್ರೌಢಶಾಲೆಯಲ್ಲಿ ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಹಾಗೂ ತಾ.ಪಂ, ಹಿಂ.ವರ್ಗ ಹಾಗೂ ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕರ್ನಾಟಕ ಬ್ಯಾಂಕ್ ಹಾಗೂ [...]

ಮುಂಬೈನಲ್ಲಿ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶಕ್ಕೆ ಚಾಲನೆ

ಮುಂಬೈ: ಕನ್ನಡಿಗರು ಹಾಗೂ ಮರಾಠಿಗರು ಪರಸ್ಪರ ಭಾಂದವ್ಯ ಹಾಗೂ ಸೌಹಾರ್ದತೆಯಿಂದ ಮುಂಬೈಯಿಗರೊಂದಿಗೆ ಬೆರೆತುಹೋಗಿದ್ದಾರೆ. ಪ್ರಾತೀಯ ಭಾವನೆಗಳಿದ್ದರೂ ಏಕತೆಯಿಂದ ಒಂದುಗೂಡಿದ್ದಾರೆ ಎಂದು ಥಾಣೆ ಜಿಲ್ಲೆಯ ಶಾಸಕ ಪ್ರತಾಪ್ ಸರ್ ನಾಯ್ಕ್ ಹೇಳಿದರು. ಇಲ್ಲಿನ [...]

ದುಬೈ: 5ನೇ ವರ್ಷದ ಶ್ರೀ ಶನೈಶ್ಚರ ಪೂಜೆ ಸಂಪನ್ನ

ದುಬೈ:  ಶ್ರೀ ಶನೈಶ್ಚರ ಸೇವಾ ಸಮಿತಿ ದುಬೈ ವತಿಯಿಂದ  ಶುಕ್ರವಾರ ಅಪರಾಹ್ನ 3.00 ಗಂಟೆಯಿಂದ ದುಬಾಯಿ ಶೇಖ್ ಜಾಯಿದ್ ರಸ್ತೆಯ ಬಳಿ ಗಲ್ಫ್ ನ್ಯೂಸ್ ಹಿಂಬಾಗದಲ್ಲಿ ಅಲ್ ಸಫಾದಲ್ಲಿರುವ ಜೆ. ಎಸ್. [...]

ಖ್ಯಾತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ

ಕರ್ನಾಟಕ ರಾಜ್ಯದ ಯಕ್ಷಗಾನ ರಸಿಕರಿಗೆಲ್ಲಾ ಚಿರಪರಿಚಿತರಾಗಿರುವ, ಕಂದಾವರ ರಘುರಾಮ ಶೆಟ್ಟಿಯವರು, ಒಬ್ಬ ಖ್ಯಾತ ಶಿಕ್ಷಕ, ಯಕ್ಷಗಾನ ಪ್ರಸಂಗ ಕರ್ತ, ಅರ್ಥಧಾರಿ, ಹವ್ಯಾಸಿ ನಾಟಕ ಕಲಾವಿದ, ಹವ್ಯಾಸಿ ಕಲಾವಿದ. ಶ್ರೀ. ರಘುರಾಮ ಶೆಟ್ಟಿಯವರು [...]

ಬೋಸ್ ಕುಟುಂಬದ 20ವರ್ಷ ವಿರುದ್ಧ ಬೇಹುಗಾರಿಕೆ

ಹೊಸದಿಲ್ಲಿ: ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್ ಅವರ ಕುಟುಂಬ ಹಾಗೂ ಸಂಬಂಧಿಗಳ ಮೇಲೆ ಸತತ 20 ವರ್ಷಗಳ ಕಾಲ ಕಾಲ ಜವಾಹರಲಾಲ್ ನೆಹರು ಸರಕಾರ ಗೂಢಚಾರಿಕೆ ನಡೆಸಿದ್ದ ಗಢಚಾರ [...]

ಪುಣೆ ಹೊಟೇಲ್‌ ಉದ್ಯಮ ಸಂಕಷ್ಟದಲ್ಲಿ ನಡೆಯುತ್ತಿದೆ

ಪುಣೆ: ಫುಡ್‌ ಸ್ಟೇ ಸ್ಟ್ಯಾಂಡರ್ಡ್‌ ಅಥಾರಿಟಿ ಆಫ್‌ ಇಂಡಿಯಾ ಹೊಟೇಲ್‌ಗ‌ಳಿಗೆ ಕೆಲವೊಂದು ಕಾನೂನುಗಳನ್ನು ಹೇರುತ್ತಿದ್ದು,ಇವುಗಳನ್ನು ಅನುಸರಿಸುವುದರಿಂದ ಕಾರ್ಮಿ ಕರಿಗೆ ಅನಾರೋಗ್ಯದಂತಹ ಸಮಸ್ಯೆಗಳು ಎದುರಾಗಲಿವೆ. ಕುಕ್‌ಗಳು ಕೈ ಕವಚ ತೊಟ್ಟು ಕೆಲಸ ಮಾಡುವುದು, [...]

ಬಂಟರ ಸಂಘ ಮುಂಬಯಿ ಸಾಧಕರಿಗೆ ಚಿನ್ನದ ಪದಕ ಪ್ರದಾನ

ಮುಂಬಯಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಸಮಾಜ ಬಾಂಧವರ ಬಹಿರಂಗ ಅಧಿವೇಶನ, ವಿಶ್ವ ಬಂಟರ ಮಾಹಿತಿಕೋಶ, ಮಾಹಿತಿ ಸಂಗ್ರಹಕ್ಕೆ ಚಾಲನೆ, ಸಾಧಕರಿಗೆ ಸಮ್ಮಾನ, ವಿಕಲ ಚೇತನರಿಗೆ ಸಹಾಯಹಸ್ತ, [...]

ರಾಜ್ಯಕ್ಕೆ ಶೀಘ್ರವೇ ನೂತನ ಪ್ರವಾಸೋದ್ಯಮ ನೀತಿ: ಸಚಿವ ದೇಶಪಾಂಡೆ

ಬೆಂಗಳೂರು: ಪ್ರವಾಸಿಗರನ್ನು ಸೆಳೆಯಲು ಹಾಗೂ ಪ್ರವಾಸಿ ಕೇಂದ್ರಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯಕ್ಕೆ ನೂತನ ಪ್ರವಾಸೋದ್ಯಮ ನೀತಿ ಸಿದ್ಧಪಡಿಸಲಾಗಿದೆ. ಈ ನೀತಿಗೆ ಸಚಿವ ಸಂಪುಟ ಸಮ್ಮತಿಸಿದ್ದು, ಶೀಘ್ರವೇ ಹೊಸ ನೀತಿ [...]