ಎ.23: ಶ್ರೀ ಕುಂದೇಶ್ವರನ ಪುನರ್ ಪ್ರತಿಷ್ಠಾ ಅಷ್ಟಬಂಧ

ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎಪ್ರಿಲ್ 23ರಿಂದ 25ರವರೆಗೆ ಜರುಗಲಿದೆ. ಈ ಬಗ್ಗೆ ಅಷ್ಟಬಂಧ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಚರಣ ನಾವಡ ಮಾಹಿತಿ [...]

ಎ.10: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಮನ್ಮಹಾರಥೋತ್ಸವ

ಕಮಲಶಿಲೆ: ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎ. 10ರಂದು ಶ್ರೀ ಮನ್ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರಗಲಿದೆ. ಎ. 7ರಂದು ಅಂಕುರಾರೋಪಣ, ಧ್ವಜಾರೋಹಣ, ಭೇರಿ ತಾಡನ, ಯಾಗಶಾಲೆ ಪ್ರವೇಶ, ಕೌತುಕ [...]

ರೊಜರಿ ಅಮ್ಮನವರ ಇಗರ್ಜಿಯಲ್ಲಿ ಈಸ್ಟರ್ ಆಚರಣೆ

ಕುಂದಾಪುರ: ಯೇಸುಕ್ರಿಸ್ತರು ಶಿಲುಬೆಗೇರಿ ಮೂರನೇ ದಿನ ಪುನರುತ್ಥಾನಗೊಂಡ ದಿನವಾದ ಈಸ್ಟರ್ ಹಬ್ಬವನ್ನು ಭಾನುವಾರ ಉಡುಪಿ ಜಿಲ್ಲೆಯಾದ್ಯಂತ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕತ್ತಲೆಯಲ್ಲಿ ಹೊಸದಾಗಿ ಬೆಂಕಿ ಉರಿಸಿ ಅದನ್ನು ಆಶಿರ್ವದಿಸಿ, ಪಾಸ್ಕಾ [...]

ಎ.10-12: ’ಕೊಂಕಣಿ ರಂಗರತ್ನ’ ಪ್ರಶಸ್ತಿ ಪ್ರದಾನ

ಬೈಂದೂರು: ಕೊಂಕಣಿ ಭಾಷಾ ರಂಗ ಸಾಧಕರನ್ನು ಗೌರವಿಸಿ ತನ್ಮೂಲಕ ಕೊಂಕಣಿ ರಂಗ ಭೂಮಿ ಚಟುವಟಿಕೆಯನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಉಪ್ಪುಂದದ ರಂಗತರಂಗ ಸಂಸ್ಥೆ ಆರಂಬಿಸಿರುವ ’ಕೊಂಕಣಿ ರಂಗರತ್ನ ಪ್ರಶಸ್ತಿ’ಗೆ ರಾಜ್ಯದ 9 ಕಲಾವಿದರನ್ನು [...]

ಕೊರಗ ಕಾಲೋನಿ ಮನೆ ಮೇಲೆ ಮರ ಬಿದ್ದು ಮೂರು ದಿನವಾಯ್ತು!

ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಷನಿಧಾಮ ಕೊರಗ ಕಾಲನಿಯಲ್ಲಿರುವ ಮನೆಯೊಂದರ ಮೇಲೆ ತೆಂಗಿನ ಮರವು ಶನಿವಾರ ಮಧ್ಯಾಹ್ನ ಉರುಳಿ ಬಿದ್ದಿದೆ. ಘಟನೆ ನಡೆದು ಮೂರು ದಿನ ಕಳೆದರೂ ಮರ [...]

ಕರ್ನಾಟಕ ಮಾಧ್ಯಮ ಅಕಾಡೆಮಿಯ 2014 ನೇ ಸಾಲಿನ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ 2014ನೇ ಸಾಲಿನ ಪ್ರಶಸ್ತಿಗಳು ಪ್ರಕಟಗೊಂಡಿದ್ದು ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿಗೆ ನಾಡಿನ ವಿವಿಧ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. 34 ಪತ್ರಕರ್ತರಿಗೆ ಅಕಾಡೆಮಿ ಪ್ರಶಸ್ತಿ ಹಾಗೂ ಜೀವಮಾನದ [...]

ಎ.10: ಅಮಾಸೆಬೈಲಿನಲ್ಲಿ ವಿವಿಧ ಕಾಮಗಾರಿಗಳ ಲೋಕಾರ್ಪಣೆ

ಉಡುಪಿ : ಅಮಾಸೆಬೈಲು ಗ್ರಾ.ಪಂ, ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಉಡುಪಿ ಮತ್ತು ಕುಂದಾಪುರ, ಹಿಂದುಳಿದ ವರ್ಗ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ [...]

ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಅಗತ್ಯ: ವನಿತಾ ತೋರ್ವಿ

ಕುಂದಾಪುರ: ಇಂದು ದೇಶದಲ್ಲಿ ಮಕ್ಕಳ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ಶೇ.8.2ರಷ್ಟು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿರುವುದನ್ನು ನಾವು ನೋಡುತ್ತೇವೆ. ವರ್ಷಕ್ಕೆ ಸುಮಾರು ಮೂರೂವರೆ ಲಕ್ಷದಷ್ಟು ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿದ್ದಾರೆ ಎಂದು ರಾಜ್ಯ ಮಕ್ಕಳ [...]