ವಿದ್ಯಾರ್ಥಿಗಳು ವಿಶ್ವ ಮಾರುಕಟ್ಟೆಯೊಂದಿಗೆ ಸ್ವರ್ಧಿಸಲು ಸಿದ್ಧರಾಗಬೇಕಿದೆ: ಆರ್. ವಿ. ದೇಶಪಾಂಡೆ

ಕುಂದಾಪುರ: ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಒಂದು ಸೂಪರ್ ಪವರ್ ರಾಷ್ಟ್ರವಾಗುವುದು ಖಚಿತ. ದೇಶದ ಆಸ್ತಿಯಾಗಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸನ್ನು ಕಾಣಬೇಕಿದೆ. ಯೋಗ್ಯರಾದವರು ಮಾತ್ರ ಎಲ್ಲವನ್ನೂ ಎದುರಿಸಿ [...]

ಭಾವಿ ಸಮೀರ ಶ್ರೀವಾದಿರಾಜರ ಜನ್ಮ ಕ್ಷೇತ್ರ ಹೂವಿನಕೆರೆ

ಉಡುಪಿ ಸೊದೆ ಮಠದ ಶ್ರೀಗಳು ಪರ್ಯಾಯ ಪೀಠವನ್ನೇರಿ ಶ್ರೀ ಕೃಷ್ಣನ ಕೈಂಕರ್ಯದಲ್ಲಿ ತೊಡಗಿದ್ದರಿಂದ ಅವರ ಹುಟ್ಟೂರಾದ ಕುಂದಾಪುರ ತಾಲೂಕಿನ ಹೂವಿನಕೆರೆ ವಿಶೇಷ ಮಹತ್ವ ಪಡೆದುಕೊಂಡು ರಾಜ್ಯಾದ್ಯಂತ ಭಕ್ತಾಭಿಮಾನಿಗಳು ಇಲ್ಲಿಗೆ ಆಗಮಿಸುತ್ತಾರೆ. ವಾದಿರಾಜರ [...]

ಶ್ರೀ ವಿನಾಯಕ ದೇವಸ್ಥಾನ ಗುಡ್ಡಟ್ಟು, ಕುಂದಾಪುರ

ಕುಂದಾಪುರದಿಂದ ಶಿವಮೊಗ್ಗ ತೆರಳುವ ಮಾರ್ಗದ ಯಡಾಡಿ-ಮತ್ಯಾಡಿ ಗ್ರಾಮದಲ್ಲೊಂದು ತೀರಾ ಅಪರೂಪದ ದೇವಾಲಯ. ಕಾಡು-ಮೇಡು ಹಾಗೂ ಹಸಿರು ಬಯಲಿನ ಮಧ್ಯದಲ್ಲಿರುವ ಬೃಹತ್ ಬಂಡೆಯೇ ಇಲ್ಲಿಯ ಗುಡ್ಡಟ್ಟು ವಿನಾಯಕನ ಆವಾಸಸ್ಥಾನ. ಬಂಡೆಯ ಗುಹೆಯ ಮದ್ಯದಲ್ಲಿ [...]

ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ದೇವಸ್ಥಾನ ಕಮಲಶಿಲೆ

ಕುಂದಾಪುರ ತಾಲೂಕಿನ ಪ್ರಸಿದ್ಧ ದೇವಾಲಯಗಳ ಪೈಕಿ ಪ್ರಮುಖವಾದುದು ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ.     ಇತಿಹಾಸ ಹಬ್ಬ ಹಾಗೂ ಉತ್ಸವಗಳು  ಸಂಪರ್ಕ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂಭಾಸಿ

ಸಿದ್ದಿ ಕ್ಷೇತ್ರ ಎಂದೇ ಪ್ರಖ್ಯಾತಿ ಪಡೆದಿರುವ ಕುಂಭಾಸಿ, ಕುಂದಾಪುರದಲ್ಲಿನ ಪ್ರಸಿದ್ಧ ದೇವಾಲಯಗಳಲ್ಲೊಂದು. ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲಿ ಇದೂ ಒಂದಾಗಿದೆ. ಕುಂದಾಪುರದಿಂದ ದಕ್ಷಿಣಕ್ಕೆ ರಾ.ಹೆ. 66ರಲ್ಲಿ ಸುಮಾರು 9 ಕಿ.ಮೀ. ದೂರದಲ್ಲಿ [...]

ರೋನ್ಸ್‌ ಬಂಟ್ವಾಳ್‌ಗೆ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಮುಂಬಯಿ: ದಾಯ್ಜಿವರ್ಲ್ಡ್, ಕೆಮ್ಮಣ್ಣು, ಕೆನರ ನ್ಯೂಸ್‌ ಡಾಟ್‌ ಕಾಂ ಇದರ ಮಹಾರಾಷ್ಟ್ರದ ಬ್ಯೂರೊ ಚೀಫ್‌, ಸುದ್ದಿ ಸಂಪಾದಕರಾಗಿ ಸೇವೆಸಲ್ಲಿಸುತ್ತಿರುವ ರೋನ್ಸ್‌ ಬಂಟ್ವಾಳ್‌ ಅವರಿಗೆ “ಕರ್ನಾಟಕ ರಾಜ್ಯ ಮಾಧ್ಯಮ’ ಅಕಾಡೆಮಿ ಪ್ರಶಸ್ತಿ ಲಭಿಸಿದೆ. [...]

ಅಚ್ಛೇದಿನ್‌ ಯಾವಾಗ ಬರುತ್ತೆ: ಗೋಪಾಲ್‌ ಭಂಡಾರಿ

ಹೆಬ್ರಿ: ಬಡವರ ಪರವಾದ ಕಾಂಗ್ರೆಸ್‌ ಪಕ್ಷ ಅಕ್ರಮ-ಸಕ್ರಮ 94 ಸಿ ಮುಂತಾದ ಕಾನೂನುಗಳನ್ನು ಜಾರಿಗೆ ತಂದು ಅಭಿವೃದ್ಧಿಯಲ್ಲಿ ಜನಪರವಾಗಿದೆ.ಆದರೆ ಈಗ ಏಕಾಏಕಿಯಾಗಿ ಮೋದಿ ನೇತೃತ್ವದ ಕೇಂದ್ರ ಸರಕಾರ ಭೂ ಸ್ವಾಧೀನ ಕಾಯಿದೆಗೆ [...]

ಕೊನೆಗೂ ಕಾಲುವೆಯಲ್ಲಿ ಹರಿಯಿತು ವಾರಾಹಿ ನೀರು

ಕುಂದಾಪುರ: ಅಂತೂ ಇಂತೂ ವಾರಾಹಿ ನೀರಾವರಿ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಮೂಲಕ 36 ವರ್ಷಗಳಿಂದ ಆಮೆ ನಡಿಗೆಯಂತೆ ಸಾಗಿಬಂದ ಯೋಜನೆಗೆ ಹಸಿರು ನಿಶಾನೆ ತೋರಿಸುವ ಸೂಚನೆ ದೊರೆತಿದೆ. ಯೋಜನೆಯ ಆರಂಭದ [...]

ಹನಿಗವಿ ಎಚ್. ದುಂಡಿರಾಜ್ ಅವರೊಂದಿಗೊಂದು ಸಂದರ್ಶನ

ಪ್ರವಾಹದ ಜೊತೆ ಕೊಚ್ಚಿ ಹೋಗುವ ಬದಲು, ಪ್ರವಾಹದೊಂದಿಗೆ ಹರಿದು ಬದುಕುವುದು ಜಾಣತನ: ದುಂಡಿರಾಜ್       ಹನಿಗವನವನ್ನು ಸಾಹಿತ್ಯದ ಒಂದು ಪ್ರಕಾರ ಎಂದು ಗುರುತಿಸಲು ಹಿಂಜರಿಯುತ್ತಿದ್ದ ಕಾಲದಲ್ಲಿ ಹನಿಗವನದಲ್ಲೇ ತನ್ನ [...]

ಗಂಗೊಳ್ಳಿ ಅಳಿವೆ ಹೂಳೆತ್ತಲು ಕೂಡಿಬಂತು ಕಾಲ

ಗಂಗೊಳ್ಳಿ: ಗಂಗೊಳ್ಳಿಯ ಮೀನುಗಾರರ ಬಹುಕಾಲದ ಬೇಡಿಕೆ ಕೊನೆಗೂ ಈಡೇರುವ ದಿನ ಸನ್ನಿಹಿತವಾಗಿದೆ. ಅನೇಕ ಬಾರಿ ಅವಘಡಗಳು ಸಂಭವಿಸಿದ ಮೇಲೆ ಮೀನುಗಾರರ ಹೋರಾಟದ ನಿರಂತರ ಫಲವಾಗಿ ಎಚ್ಚೆತ್ತುಕೊಂಡ ಸರಕಾರಗಳು, ಗಂಗೊಳ್ಳಿ ಅಳಿವೆಯಲ್ಲಿ ಹೂಳೆತ್ತುವ [...]