
ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್: ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್
ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್, ಕಾರ್ಯದರ್ಶಿಯಾಗಿ ನಾಗರಾಜ ಖಾರ್ವಿ ಜಿಎಫ್‌ಸಿಎಸ್ ಆಯ್ಕೆಯಾಗಿದ್ದಾರೆ. ಎಂ.ಅನಂತ ಪೈ (ಖಜಾಂಚಿ), ಬಿ.ಗಣೇಶ ಶೆಣೈ (ಉಪಾಧ್ಯಕ್ಷ), ಎಂ.ನಾಗೇಂದ್ರ ಪೈ
[...]