ನಿವೃತ್ತ ಪ್ರಾಂಶುಪಾಲ ಸಿ.ಎಸ್. ಮಧ್ಯಸ್ಥ ಅವರಿಗೆ ಸನ್ಮಾನ
ಕುಂದಾಪುರ: ಹೆಮ್ಮಾಡಿ ಶ್ರೀ.ವಿ.ವಿ.ವಿ.ಮಂಡಳಿ ಆಡಳಿತಕ್ಕೆ ಒಳಪಟ್ಟ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಏಳು ವರ್ಷ ಕಾಲ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಸೀತಾರಾಮ ಮಧ್ಯಸ್ಥ ಅವರನ್ನು ಶುಕ್ರವಾರ
[...]