![](https://kundapraa.com/wp-content/themes/awaken/images/thumbnail-default.jpg)
ಒಳಚರಂಡಿಗಾಗಿ ಬಲವಂತದ ಭೂಸ್ವಾಧೀನ: ಪ್ರತಿಭಟನೆ
ಕುಂದಾಪುರ: ನಗರದ ಒಳಚರಂಡಿ ನಿರ್ಮಾಣಕ್ಕಾಗಿ ಅವಶ್ಯವಿರುವ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದು ಸಮಂಜಸವಲ್ಲ. ಕುಂದಾಪುರ ನಗರಕ್ಕೆ ಹೊಂದಿಕೊಂಡಿರುವ ವಡೇರಹೊಬಳಿ ಗ್ರಾಮದ ಜನನಿಬಿಡ ಪ್ರದೇಶದಲ್ಲಿ ಕೃಷಿ, ತೋಟ ಹಾಗೂ ವಾಸ್ತವ್ಯಕ್ಕೆ ಬಳಸಿಕೊಂಡಿರುವ ಭೂಮಿಯನ್ನು
[...]