ಕೌಶಲಾಭಿವೃದ್ಧಿ ಕಾರ್ಯಗಾರ ಉದ್ಘಾಟನೆ

ಬೈಂದೂರು: ವಿಶ್ವವಿದ್ಯಾನಿಲಯ ನೀಡುವ ಪದವಿಯೊಂದಿಗೆ, ಉದ್ಯೋಗಕ್ಕೆ ಅಗತ್ಯವಿರುವ ಜೀವನ ಕೌಶಲ್ಯದ ಜೊತೆಗೆ ತಾಂತ್ರಿಕ ಕೌಶಲ್ಯ ಕಲಿತುಕೊಂಡಲ್ಲಿ ವೃತ್ತಿ ಹಾಗೂ ಔದ್ಯಮಿಕ ಜೀವನ ಯಶಸ್ಸಿನ ಪಥದಲ್ಲಿ ಸಾಗುವುದರಲ್ಲಿ ಅನುಮಾನವಿಲ್ಲಾ, ಆ ನೆಲೆಯಲ್ಲಿ ಕೌಶಲಾಭಿವೃದ್ಧಿ [...]

ಪುರಸಭೆ ಸಾಮಾನ್ಯ ಸಭೆಯಿಂದ ಹೊರನಡೆದ ಆಡಳಿತ ಪಕ್ಷದ ಸದಸ್ಯರು

ಕುಂದಾಪುರ: ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯು ಸಂಬಂಧಿತ ವಿಚಾರ ಕೇಂದ್ರಿತವಾಗಿರದೇ ಅಧ್ಯಕ್ಷರ ಪ್ರತಿಷ್ಠೆ, ಸದಸ್ಯರ ಆರೋಪ ಪ್ರತ್ಯಾರೋಪಗಳಿಗೆ ತುತ್ತಾಯಿತು. ಅಕ್ರಮ ಗೂಡಂಗಡಿ ತೆರವು ಪ್ರಕರಣವು ಸಭೆಯ ಕೊನೆಯವರೆಗೂ ಪ್ರತಿಧ್ವನಿಸಿದ್ದಲ್ಲದೇ [...]

ಅಕಾಲಿಕ ಮಳೆಗೆ ವಿವಿಧೆಡೆ ಹಾನಿ

ಕುಂದಾಪುರ: ತಾಲೂಕಿನಾದ್ಯಂತ ಸೋಮವಾರ ರಾತ್ರಿಯಿಂದ ಮಂಗಳವಾರ ಮಂಜಾನೆಯ ತನಕ ಸುರಿದ ಗುಡುಗು, ಸಿಡಿಲು ಸಹಿತ ಅಕಾಲಿತ ಮಳೆಗೆ ವಿವಿಧೆಡೆ ಹಾನಿ ಸಂಭವಿಸಿದೆ. ಜನಸಂಚಾರವು ಅಸ್ತವ್ಯಸ್ತಗೊಂಡು ಪರಿತಪಿಸುವಂತಾಯಿತು. ಅಕಾಲಿಕ ಮಳೆಗೆ ಕುಂದಾಪುರ ಬೈಂದೂರು, [...]

ಆನಗಳ್ಳಿ ಕಿರು ಸೇತುವೆಗೆ ದೊರಕುವುದೆ ಮುಕ್ತಿ ?

ಕುಂದಾಪುರ: ಈ ಗ್ರಾಮದ ಜನ ಅಬ್ಬಾಬ್ಬ ಎಂದರೆ ಒಂದು ಕಿ. ಮೀ ದೂರ ಸಾಗಿದ್ರೆ ಕುಂದಾಪುರ ನಗರವನ್ನು ಸುಲಭವಾಗಿ ತಲುಪಬಹುದು. ಆದ್ರೆ ಈ ಕಿರು ಸೇತುವೆಯ ಕಾರಣದಿಂದಾಗಿ ಕುಂದಾಪುರ ನಗರವನ್ನು ತಲುಪಲು [...]

ಪೇಟೆ ಶ್ರೀ ವೆಂಕಟರಮಣ ದೇವಳದ ಬ್ರಹ್ಮರಥೋತ್ಸವ

ಕುಂದಾಪುರ: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಶನಿವಾರ ಸಂಜೆ ಜರುಗಿತು. ಸಹಸ್ರಾರು ಭಕ್ತರು ಶ್ರೀವೆಂಕಟರಮಣ ದೇವರ ದರ್ಶನ ಪಡೆದರು. ಬ್ರಹ್ಮರಥೋತ್ಸವದ ನಿಮಿತ್ತ ಶ್ರೀ ದೇವರಿಗೆ ಪಂಚಾಮತ ಅಭಿಷೇಕ, ಕನಕಾಭಿಷೇಕ, [...]

ಕಂದಮ್ಮನ ಸಮಕ್ಷಮದಲ್ಲಿ ನಡೆಯಿತು ಅಪ್ಪ-ಅಮ್ಮನ ಮದುವೆ

ಕುಂದಾಪುರ: ಇಲ್ಲಿನ ರಕ್ತೇಶ್ವರಿ ದೇವಸ್ಥಾನದ ಸಭಾಂಗಣ ಒಂದು ವಿಶೇಷ ಮದುವೆಗೆ ಸಾಕ್ಷಿಯಾಯಿತು. ಎಂಟು ತಿಂಗಳ ಮಗಳು ಪಂಚಮಿಯ ಸಮಕ್ಷಮದಲ್ಲಿ ಅದರ ಜನ್ಮದಾತರು ನಮ್ಮ ಭೂಮಿ ಸಂಸ್ಥೆಯ ನೇತೃತ್ವದಲ್ಲಿ ನಡೆದ ಮದುವೆಯಲ್ಲಿ ಸತಿ-ಪತಿಗಳಾದರು. [...]

ಸ್ಕೇಟಿಂಗ್: ಇಬ್ಬರು ಬಾಲಕರ ಹೊಸ ದಾಖಲೆ

ಕಾರವಾರ: ಕೈಗಾ ವಸತಿ ಸಂಕೀರ್ಣದಲ್ಲಿ ನಡೆದ ಸ್ಕೇಟಿಂಗ್ ಪ್ರದರ್ಶನದಲ್ಲಿ ಕೈಗಾ ಅಟೊಮಿಕ್ ಎನರ್ಜಿ ಸೆಂಟ್ರಲ್ ಸ್ಕೂಲಿ ನಲ್ಲಿ ಓದುತ್ತಿರುವ ಇಬ್ಬರು ಪುಟ್ಟ ಬಾಲ ಕರು ಹೊಸ ದಾಖಲೆ ನಿರ್ಮಿಸಿದ್ದಾರೆ. ವಸತಿ ಸಂಕೀರ್ಣದ [...]

ನಿವೇಶನಕ್ಕೆ ಆಗ್ರಹಿಸಿ ಕೋಣಿ ಗ್ರಾ.ಪಂ ಗೆ ಮುತ್ತಿಗೆ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಹಾಗೂ ಕೋಣಿಯ ಮನೆ ನಿವೇಶನ ರಹಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೋಣಿ ಗ್ರಾ.ಪಂ. ಗೆ [...]