ಸಂಘಟನೆಯಿಂದ ದಲಿತರ ಸ್ವಾಭಿಮಾನ ಜಾಗೃತಿ: ಶ್ಯಾಮರಾಜ್ ಬಿರ್ತಿ
ನಾಡ: ಸಂವಿಧಾನದತ್ತ ಹಕ್ಕುಗಳನ್ನು ಪಡೆದು ಸರ್ವಾಂರ್ಗೀಣ ಅಭಿವೃದ್ಧಿಯತ್ತ ಸಾಗಲು ದಲಿತರಿಗೆ ದಲಿತರೇ ಇಂದು ಅಡ್ಡಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ದಲಿತರಲ್ಲಿನ ಒಗ್ಗಟ್ಟನ್ನು ಮುರಿದು ದಲಿತ ಚಳವಳಿಯನ್ನು ಬಲಿತರು ಹತ್ತಿಕ್ಕುವಂತಾಗಿದೆ. ದಲಿತ ಸಂಘರ್ಷ ಸಮಿತಿ ಎಂದರೆ
[...]