ಭಾರತ ಪುರಾತನಕಾಲದಿಂದಲೂ ಕೂಡ ತನ್ನ ಸಂಸ್ಕೃತಿ, ಕಲೆ, ಸಾಹಿತ್ಯಕ್ಕೆ ಹೆಸರಾದ ದೇಶ. ಗ್ರೀಕ್, ರೋಮನ್ ನಾಗರೀಕತೆ ಹಾಗೂ ಸಂಸ್ಕೃತಿಗೆ ಸರಿಸಾಟಿ ಎಂಬಂತೆ ಬೆಳೆದ ನಾಗರೀಕತೆ ಭಾರತದ್ದು. ಗ್ರೀಕ್,ರೋಮನ್ ರಂಗಭೂಮಿಯಷ್ಟೇ ಉನ್ನತಕ್ಕೇರಿದ ರಂಗ
[...]
ಕುಂದಾಪುರ: ಅಂತರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರ ಹೆಸರು ಪ್ರಸಿದ್ಧ ಇಂಗ್ಲಿಷ್ ಮ್ಯಾಗಜಿನ್ ಫೋರ್ಬ್ಸ್ ನಲ್ಲಿ ಪ್ರಕಟಗೊಂಡಿದ್ದು ಕುಂದಾಪುರಕ್ಕೆ ಮತ್ತೊಂದು ಗರಿ ಬಂದಂತಾಗಿದೆ. ತನ್ನ ಸೂಕ್ಷ್ಮ ಸಂವೇದನೆಯ ರೇಖೆಗಳ ಮೂಲಕವೇ
[...]
14ನೇ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ| ಕನರಾಡಿ ವಾದಿರಾಜ ಭಟ್ಟರು ಕುಂದಾಪ್ರ ಡಾಟ್ ಕಾಂ ಗೆ ಅವರ ಮನೆಯಲ್ಲಿ ಮಾತಿಗೆ ಸಿಕ್ಕಾಗ ಹಂಚಿಕೊಂಡ ಒಂದಿಷ್ಟು ವಿಚಾರಗಳು: * 14ನೇ
[...]
ಕನ್ನಡ ರಾಜ್ಯೋತ್ಸವವನ್ನು ಕೇವಲ ಆಚರಣೆಗಷ್ಟೇ ಸೀಮಿತಗೋಳಿಸದೇ ನಾಡು–ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ ಕನ್ನಡ ನಾಡು-ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗೆ ಹೇಗೆ, ನಾಡು ಎದುರಿಸುತ್ತಿರುವ ಸಮಸ್ಯೆಗಳು ಯಾವುವು, ಕನ್ನಡಿಗರು ಮಾಡಬೇಕಾದುದೇನು ಮುಂತಾದ ಹತ್ತು
[...]
ಹಿರಿಯ ಸಾಹಿತಿ ನಾ. ಡಿಸೋಜ ಬೈಂದೂರು ಡೈರೆಕ್ಟರಿ ಬಿಡುಗಡೆಗೊಳಿಸಿ ಮಾತನಾಡಿದರು. ಬೈಂದೂರು: ಬೈಂದೂರಿಗೆ ಸಾಕಷ್ಟು ಪ್ರಾಚೀನತೆ ಇದೆ. ಇಲ್ಲಿ ಹಲವಾರು ಪುರಾತನ ಶ್ರದ್ಧಾಕೇಂದ್ರಗಳು, ಪ್ರೇಕ್ಷಣೀಯ ಸ್ಥಳಗಳಿದ್ದರೂ ಗುರುತಿಸುವಂತಹ ಸ್ಥಾನಮಾನ ಇನ್ನೂ ಸಿಕ್ಕಿಲ್ಲ.
[...]
ಬೈಂದೂರು: ಕೊಂಕಣ ರೈಲ್ವೇ ಆರಂಭಗೊಂಡಾಗ ಕೇವಲ ಒಂದು ಲೋಕಲ್ ರೈಲು ನಿಲುಗಡೆಗಷ್ಟೇ ಅವಕಾಶವಿದ್ದ ಬೈಂದೂರು ರೈಲ್ವೇ ನಿಲ್ದಾಣದಲ್ಲಿ ಇಂದು ಹಲವಾರು ಏಕ್ಸಪ್ರೆಸ್ ರೈಲುಗಳು ನಿಲುಗಡೆಯನ್ನು ಕಂಡುಕೊಂಡಿದೆ. ನಿಲುಗಡೆ ನಿಲ್ದಾಣ ಎನಿಸಿಕೊಂಡಿದ್ದ ರೈಲ್ವೇ
[...]
ಕುಂದಾಪ್ರ ಡಾಟ್ ಕಾಂ | ಅ.15, 2014 ಕುಂದಾಪುರ: ಕುಂದಾಪ್ರ ಕನ್ನಡದ ಹಾಡಿನ ಮೂಲಕ ಮನೆಮಾತಾಗಿದ್ದ ಪಣ್ಕ ಮಕ್ಕಳ್ ತಂಡ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕುಂದಾಪ್ರ ಕನ್ನಡದಲ್ಲಿಯೇ ಸಿನೆಮಾವೊಂದನ್ನು
[...]
ಸ್ವಾತಂತ್ರ್ಯ ಎಂಬ ಆಸ್ತಿಯನ್ನು ನಮ್ಮದಾಗಿಸಿಕೊಂಡು ಅರವತ್ತಾರು ವರ್ಷಗಳು ಸರಿದು ಹೋಯಿತು. ವರ್ಷಗಳು ಸರಿದಂತೆಲ್ಲಾ ಪ್ರಶ್ನೆಯೊಂದು ಕಾಡಲಾರಂಭಿಸಿದೆ; ನಿಜಕ್ಕೂ ನಾವು ಸ್ವತಂತ್ರರಾ? ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅನಾಚಾರ, ಅತ್ಯಾಚಾರ, ಅಸಮಾನತೆ, ಅಭದ್ರತೆಯ
[...]
ಇಂದು ಕಾರ್ಗಿಲ್ ಯುದ್ಧ ಗೆದ್ಧ 15ನೇ ವರ್ಷಾಚರಣೆ. ‘ಕಾರ್ಗಿಲ್ ವಿಜಯ್ ದಿವಸ್’… 1999 ರಲ್ಲಿ ಭಾರತ-ಪಾಕಿಸ್ತಾನಗಳ ನಡುವೆ ನಡೆದ ಕಾಳಗದಲ್ಲಿ ಮಡಿದವರನ್ನು ನೆನೆಸಿಕೊಳ್ಳುವ ದಿನವಿದು. ಯುದ್ಧದ ದಿನಗಳನ್ನು ಒಮ್ಮೆ ನೆನಪಿಸಿಕೊಂಡರೆ ಆ
[...]
ಪತ್ರಿಕಾ ದಿನಾಚರಣೆಯ ಮನ್ನಾ ದಿನ ಡಾ| ಕೆ. ಎಂ. ರಾಘವ ನಂಬಿಯಾರ್ ಅವರಿಗೆ ಪತ್ರಿಕಾ ದಿನದ ಗೌರವ ಸಮರ್ಪಣೆ ಉಡುಪಿ: ಪತ್ರಕರ್ತರು ಸಹಕಾರಿ ಸಂಘಗಳನ್ನು ತೆರೆದು ಪತ್ರಿಕಾ ಕಂಪೆನಿಗಳನ್ನು ಸ್ಥಾಪಿಸಿ ನ್ಯಾಯನಿಷ್ಠ
[...]