ನಗರದ ಬಾಲಭಿಕ್ಷುಕರ ರಕ್ಷಣೆ/ಪುನರ್ವಸತಿ. ಸ್ಫೂರ್ತಿ ಸಂಸ್ಥೆಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಬಾಲ ಭಿಕ್ಷಾಟನೆ ಸಮಾಜಕ್ಕೆ ಅಂಟಿದ ಶಾಪ. ಹೆತ್ತವರ ಅಸಡ್ಡೆಯಿಂದಾಗಿ ಮಕ್ಕಳು ಭಿಕ್ಷಾಟನೆಯನ್ನು ಮಾಡುವಂತಾಗಿದೆ. ಭಿಕ್ಷಾಟನೆ ನಿರತ ಸಣ್ಣ ಮಕ್ಕಳು ಹಾಗೂ ಅವರೊಂದಿಗೆ ಇದ್ದ ಮಹಿಳಾ ಭಿಕ್ಷುಕರ ರಕ್ಷಣೆ ಮತ್ತು ಪುನರ್ವಸತಿ ಅಂದೋಲನದ
[...]