
ಜೆಇಇ ಮೈನ್ಸ್ ಪರೀಕ್ಷೆ: ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2021ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಕಶಿಶ್ ಕೆ.ಸಿ., ತಿಲಕ್ ಚಂದ್ರ
[...]