ಐ.ಎಸ್.ಟಿ.ಡಿ. ಮಂಗಳೂರು-ಉಡುಪಿ ಶಾಖೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ:ದೇಶದ ಅತಿ ದೊಡ್ಡ ತರಬೇತಿ ಸೊಸೈಟಿ ಎಂಬ ಹೆಗ್ಗಳಿಕೆಯಿರುವ ಇಂಡಿಯನ್ ಸೊಸೈಟಿ ಆಫ್ ಟ್ರೈನಿಂಗ್ ಎಂಡ್ ಡೆವಲಪ್ಮೆಂಟ್ನ 53 ನೇ ಶಾಖೆಯು (ಮಂಗಳೂರು-ಉಡುಪಿ) ಮಿಜಾರಿನ ಆಳ್ವಾಸ್
[...]