
ವಿಶಾಲ ಮನಸ್ಸಿನಿಂದ ಮಾಡಿದ ಕಾರ್ಯ ಯಶಸ್ಸು:ವೈದೇಹಿ
ಮುಂಬಯಿ: ವಚನ ಸಾಹಿತ್ಯದ ಮೂಲಕ ಮಹಿಳೆ ತನ್ನ ಅಭಿವ್ಯಕ್ತಿಯನ್ನು ಆರಂಭಿಸಿದ್ದಾಳೆ. ಅದಕ್ಕೂ ಮುನ್ನ ಸಂವೇದನೆಗೆ ಅಕ್ಷರ ಸಿಕ್ಕಿ ಅದು ಜಾನಪದ ರೂಪದಲ್ಲಿ ಹೊರಹೊಮ್ಮಿರುತ್ತದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನನ್ನು
[...]