
ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಕೈಬಿಟ್ಟಿಲ್ಲ: ಶಿಲ್ಪಾ ಶೆಟ್ಟಿ
ಮುಂಬಯಿ: ಪ್ರತಿಯೊಬ್ಬರು ಜೀವನದಲ್ಲಿ ಮೇಲೆ ಬರಬೇಕು. ಇಂದು ನನ್ನ ಸಾಧನೆಯನ್ನು ಗುರುತಿಸಿ ಗಣ್ಯರಿಂದ ನನಗೆ ಸಮ್ಮಾನ ಸಿಕ್ಕಿರುವುದು ಸಂತೋಷವಾಗುತ್ತಿದೆ. ನನ್ನ ಅಮೂಲ್ಯ ಸಮಯವನ್ನು ಮೀಸಲಿಟ್ಟು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರಕ್ಕೆ ಬಂದಿದ್ದೇನೆ.
[...]