
ಚಂದದಿ ಜರುಗಿತು ಚುಕ್ಕಿ ಚಂದ್ರಮ
ಕುಂದಾಪುರ: ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮತ್ತು ಕುತೂಹಲ ಬೆಳೆಸಿಕೊಳ್ಳಬೇಕು. ಇವತ್ತು ವಿಜ್ಞಾನದ ಬಗ್ಗೆ ಕುತೂಹಲಗಳನ್ನು ಬಗೆಹರಿಸಿಕೊಳ್ಳಲು ಸಾಕಷ್ಟು ಅವಕಾಶಗಳು ಇರುವುದರಿಂದ ತಿಳಿದುಕೊಳ್ಳುವ ವೈಚಾರಿಕ ಮನೋಭಾವನ್ನು ರೂಢಿಸಿಕೊಳ್ಳಬೇಕು ಎಂದು ಉಡುಪಿಯ
[...]