ಕುಂದಾಪುರ: ಇಲ್ಲಿನ ಟೋರ್ಪಡೋಸ್ ಸ್ಟೋರ್ಟ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಡಬಲ್ ವಿಕೆಟ್ ಕ್ರಿಕೆಟ್ ಪಂದ್ಯಾಂಟ ನಗರದ ಮಧ್ಯಭಾಗದಲ್ಲಿರುವ ಗಾಂಧಿಮೈದಾನದಲ್ಲಿ ನಡೆಯಲಿದೆ. ಈ ಬಗ್ಗೆ ಕುಂದಾಪುರದ
[...]
ಕುಂದಾಪುರ: ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಜನ ಭಕ್ತವೃಂದವರು ರಥೋತ್ಸವದ ದೃಶ್ಯಾವಳಿಗಳನ್ನು ಕಣ್ತುಂಬಿಕೊಂಡರು. ರಥೋತ್ಸವದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಮಹಿಷಮರ್ದಿನಿ ದೇವರ
[...]
ಕೋಟೇಶ್ವರ: ಇಲ್ಲಿನ ಸ್ವಾಗತ್ ಫ್ರೆಂಡ್ಸ್‌ನ ವಿಂಶತಿ ಉತ್ಸವದಲ್ಲಿ ವಾಸ್ತುತಜ್ಞ, ಪ್ರಸಂಗಕರ್ತ ಬಸವರಾಜ್ ಶೆಟ್ಟಿಗಾರರಿಗೆ 200ನೇ ಸನ್ಮಾನದ ಪ್ರಯುಕ್ತ ಕೀರ್ತಿ ಕಲಶ ಎನ್ನುವ ಅಭಿನಂದನಾ ಗ್ರಂಥ ಅರ್ಪಿಸಿ, ಧ್ವಜಪುರ ರತ್ನ ಬಿರುದು ನೀಡಿ
[...]
ಬೈಂದೂರು: ಕ್ಷೇತ್ರದಲ್ಲಿ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿದ್ದು, ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ.
[...]
ಮುಂಬಯಿ: ಪ್ರತಿಯೊಬ್ಬರು ಜೀವನದಲ್ಲಿ ಮೇಲೆ ಬರಬೇಕು. ಇಂದು ನನ್ನ ಸಾಧನೆಯನ್ನು ಗುರುತಿಸಿ ಗಣ್ಯರಿಂದ ನನಗೆ ಸಮ್ಮಾನ ಸಿಕ್ಕಿರುವುದು ಸಂತೋಷವಾಗುತ್ತಿದೆ. ನನ್ನ ಅಮೂಲ್ಯ ಸಮಯವನ್ನು ಮೀಸಲಿಟ್ಟು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರಕ್ಕೆ ಬಂದಿದ್ದೇನೆ.
[...]
ಕುಂದಾಪುರ: ಕಾರ್ಕಳದ ಎಣ್ಣೆಹೊಳೆ ಹಂಚಿಕಟ್ಟೆ ಶ್ರೀ ಮಹಾಮ್ಮಾಯಿ ದೇವಳದ ವಠಾರದಲ್ಲಿ ನಡೆಯಲಿರುವ ೬ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಸಿದ್ಧ ವಾಗ್ಮಿ, ಸಾಹಿತಿ ಎ ಎಸ್ ಎನ್
[...]
ಕರ್ನಾಟಕದ ಎಂ.ಎನ್. ಪೊನ್ನಮ್ಮ ಸೇರಿದಂತೆ ರಿತುರಾಣಿ ಸಾರಥ್ಯದ 18 ಮಂದಿ ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಹಾಕಿ ತಂಡವನ್ನು ನ್ಯೂಜಿಲೆಂಡ್‌ನಲ್ಲಿ ಏ.11 ರಿಂದ 19ರ ವರೆಗೆ ನಡೆಯಲಿರುವ ಹಾಕೀಸ್ ಬೇ ಕಪ್ ಟೂರ್ನಿಗೆ
[...]
ಕುವೈತ್: ಬಿಲ್ಲವ ಸಂಘದ ಹೊರಾಂಗಣ ವಿಹಾರಕೂಟವನ್ನು ಶುಕ್ರವಾರದಂದು ಬಹು ಸಂಖ್ಯೆಯಲ್ಲಿ ಬಿಲ್ಲವರೆಲ್ಲರು ಒಂದುಗೂಡಿ ಮಿಶ್ರೆಫ್ ಉದ್ಯಾನವನದಲ್ಲಿ ನಡೆಸಿಕೊಟ್ಟರು. ಹಿತಕರವಾದ ಹವಾಮಾನ ಕಾರ್ಯಕ್ರಮವನ್ನು ಅದ್ಧೂರಿಯಿಂದ ನಡೆಸಲು ಮತ್ತು ಎಲ್ಲಾ ಸದಸ್ಯರು ಅತ್ಯುತ್ಸಾಹದಿಂದ ಸ್ಪರ್ಧೆಗಳಲ್ಲಿ
[...]
ಯುಎಇ: ಇಂಡಿಯನ್ ಕಲ್ಚರಲ್ ಸೊಸೈಟಿ ಇದರ ವತಿಯಿಂದ ವಾರ್ಷಿಕ ಕ್ರೀಡಾಕೂಟವು ದಿನಾಂಕ 20-3-2015 ನೇ ಶುಕ್ರವಾರದಂದು ಶಾರ್ಜಾ ಯೂನಿವರ್ಸಿಟಿ ಯ ಕ್ರೀಡಾಂಗಣದಲ್ಲಿ ಬಹಳ ವಿಜೃಂಭಣೆಯಾಗಿ ನಡೆಯಿತು. ಈ ಕ್ರೀಡಾಕೂಟವನ್ನು ಇಂಡಿಯನ್ ಕಲ್ಚರಲ್
[...]
ಕುಂದಾಪುರ: ತಾಲೂಕಿನ ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಗಾಳಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗಿದೆ. ಗಾಳಿ ಅಬ್ಬರಕ್ಕೆ ಆವರ್ಸೆ ಗ್ರಾಮದ ವಂಡಾರು ಆಶಾ ಶೆಟ್ಟಿಯವರ ಮನೆ ಮೇಲೆ
[...]