ಕುಂದಾಪುರ: ರೋಟರಿ ಕ್ಲಬ್, ಕುಂದಾಪುರದ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಕುಂದಾಪುರದ ಖ್ಯಾತ ವೈದ್ಯ ಡಾ. ಬಿ. ಆರ್. ಶೆಟ್ಟಿ ಅವರು ರೋಟರಿಯ ಚತುರ್ವಿಧ ಪರೀಕ್ಷೆಯ ಪತ್ರಕವನ್ನು ಬಿಡುಗಡೆಗೊಳಿಸಿ, ಚತುರ್ವಿಧ ಪರೀಕ್ಷೆಯನ್ನು ತಮ್ಮ
[...]
ಕುಂದಾಪುರ: ಜ್ಞಾನ ವಿಕಸನ ಪ್ರತಿಯೊಬ್ಬರ ಬೌದ್ಧಿಕಮಟ್ಟವನ್ನು ವಿಸ್ತರಿಸಿ ಅಮೂಲಾಗ್ರವಾದ ಬದಲಾವಣೆಯನ್ನು ತರುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಅದುದರಿಮದ ರೋಟರಿ ಕ್ಲಬ್ ಪ್ರಸಕ್ತ ಸಾಲಿನಲ್ಲಿ ಜ್ಞಾನದ ಹಸಿವನ್ನು ಇಂಗಿಸಿ ಪ್ರಭುದ್ಧತೆಯ ಕಡೆಗೆ ಕೊಂಡೊಯ್ಯುವ ಪ್ರಯತ್ನ
[...]
ಕುಂದಾಪುರ: ಹಗಲು ಮತ್ತು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೊಲ್ಲೂರಿನಲ್ಲಿ ಹುಟ್ಟಿ, ಹಲವು ಗ್ರಾಮಗಳ ಮೂಲಕ ಹರಿದು ಗಂಗೊಳ್ಳಿಯಲ್ಲಿ ಸಮುದ್ರ ಸೇರುವ ಸೌಪರ್ಣಿಕಾ ನದಿಯಲ್ಲಿ ಮಧ್ಯರಾತ್ರಿ ಹೊತ್ತಿಗೆ ಬಂದ ಪ್ರವಾಹದಲ್ಲಿ ನದಿ
[...]
ಕುಂದಾಪುರ: ಸೌರ್ಪಣಿಕಾ ನದಿಯಲ್ಲಿ ನೆರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಡಾಕೆರೆಯ ಕೋಣ್ಕಿ ಎಂಬಲ್ಲಿ ಸೌಪರ್ಣಿಕ ನದಿಯ ತೀರದಲ್ಲಿ ಹಾಗೂ ನದಿಯ ಮಧ್ಯದಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳು ನೆರೆಗೆ ಕೊಚ್ಚಿ ಹೋದ ಪರಿಣಾಮ ಕುಂದಾಪುರ
[...]
ಕೆನಡಾದಲ್ಲಿ ಯುವ ಲೇಖಕ ಯಾಕುಬ್ ಖಾದರ್ ಗುಲ್ವಾಡಿ ಅವರ ಕೃತಿ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಬಿಡುಗಡೆ ಕುಂದಾಪುರ: ಒಳನೋಟಗಳಿಲ್ಲದ ಪ್ರವಾಸಿಯ ತಿರುಗಾಟ ಮೇಲ್ಪದರದ ಶೋಕಿಯಿಂದ ಕೂಡಿದ್ದು, ಆಳವಾದ ಗ್ರಹಿಕೆಯಿಂದ ವಂಚಿತವಾಗಿರುತ್ತದೆ. ಹೊಸ
[...]
ಬೈಂದೂರು: ನಮ್ಮ ವ್ಯವಸ್ಥೆಯಲ್ಲಿ ಮೇಲಿನ ಸ್ತರದ ಜನಪ್ರತಿನಿಧಿಗಳಿಗೆ ಜನರನ್ನು ಹತ್ತಿರದಿಂದ ಕಂಡು ಅವರ ಸಮಸ್ಯೆಗಳನ್ನು ಆಲಿಸುವುದು ಮತ್ತು ಪರಿಹರಿಸುವುದು ಕಷ್ಟಸಾಧ್ಯ. ಜನರ ನಡುವೆಯೇ ಸದಾ ಇರುವ ಗ್ರಾಮ ಪಂಚಾಯತ್ ಸದಸ್ಯರು ಈ
[...]
ಕುಂದಾಪುರ: ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಅಲ್ಲಿನ ಶಂಕರ ಕಲಾಮಂದಿರದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ತರಬೇತಿ ಮತ್ತು ಪಕ್ಷ ಕಾರ್ಯಕರ್ತರ ಸಮಾವೇಶ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ
[...]
ಕುಂದಾಪುರ: ವಿವಿಧ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಲೇಜಿನ ಬೆಳವಣಿಗೆಯಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸಿ, ಹಿರಿಯ ಕಿರಿಯರೆಲ್ಲರಿಗೂ ಅಚ್ಚುಮೆಚ್ಚಾಗಿ ಸ್ನೇಹ ಸಹಕಾರದೊಂದಿಗೆ ಬೆರತು ಕರ್ತವ್ಯ ನಿರ್ವಹಿಸಿದ ಉಪನ್ಯಾಸಕ ಕೆ. ವಿ. ನಾಯಕರ ವ್ಯಕ್ತಿತ್ವ
[...]
ಗಂಗೊಳ್ಳಿ: ಜಾನುವಾರುಗಳನ್ನು ಸಾಕಲು ಅಶಕ್ತರಾದವರ ಮನೆಯವರ ಜಾನುವಾರುಗಳನ್ನು ಮತ್ತು ಬೀಡಾಡಿ ಜಾನುವಾರುಗಳನ್ನು ಗೋಶಾಲೆಗೆ ಸಾಗಿಸುವ ಮೂಲಕ ಗಂಗೊಳ್ಳಿ ಹಿಂಜಾವೇ ಕಾರ್ಯಕರ್ತರು ಮಾನವೀಯತೆ ಮೆರೆದಿದ್ದಾರೆ. ಗಂಗೊಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಸಾಕಲು ಸಾಧ್ಯವಾಗದಿರುವವ ಮನೆಯ
[...]
ವಿದ್ಯಾರ್ಥಿನಿಗೆ ನಾಯಿ ಕಡಿತ ಗಂಗೊಳ್ಳಿ: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬೀದಿ ನಾಯಿಯೊಂದು ಕಚ್ಚಿದ ಘಟನೆ ಗಂಗೊಳ್ಳಿಯಲ್ಲಿ ಇಂದು ಸಂಜೆ ನಡೆದಿದೆ. ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭ ಗಂಗೊಳ್ಳಿಯ ಮ್ಯಾಂಗನೀಸ್
[...]