ಊಟ ಮಾಡಿಸುತ್ತಿದ್ದಾಗ ಬಾವಿಗೆ ಬಿದ್ದ ಮಗುವಿನ ಸಾವು

ಕುಂದಾಪುರ: ತಾಲೂಕಿನ ಕಂಡ್ಲೂರಿನಲ್ಲಿ ತನ್ನ ಮನೆಯ ಬಾವಿ ಕಟ್ಟೆಯ ಆವರಣ ಮೇಲೆ ಮಗುವನ್ನು ಕುಳ್ಳಿರಿಸಿಕೊಂಡು ಉಟ ಮಾಡಿಸುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಗು ಮೃತಪಟ್ಟ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಮುದ್ದು [...]

ಬೈಂದೂರು ಹಬ್ಬ – ಶ್ರೀ ಮನ್ಮಹಾರಥೋತ್ಸವ

ಬೈಂದೂರು: ಇಲ್ಲಿನ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಎಪ್ರಿಲ್ 24ರಂದು ಜರುಗಲಿದ್ದು, ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು ರಥೋತ್ಸವದಲ್ಲಿ ಊರ [...]

ಮಹಿಳೆಯರ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ಕುಂದಾಪುರ: ಕಳೆದ ವಾರ ಗೋಪಾಡಿಯಲ್ಲಿ ಗರ್ಭಿಣಿಯನ್ನು ಮಹಿಳೆಯನ್ನು ಅತ್ಯಾಚಾರಗೈದು ಕೊಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಹಾಗೂ ಹತ್ಯೆ ಗೀಡಾದ ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರ ತಾಲೂಕಿನ ಮಹಿಳಾ ಮಿತ್ರರು [...]

ಶಂಕರ ಜಯಂತಿಯ ಸರಣಿ ಕಾರ್ಯಕ್ರಮದ ಉದ್ಘಾಟನೆ

ಬೈಂದೂರು: ಈ ನೆಲದ ಸನಾತನ ಧರ್ಮದ ಅಂದಿನ ಕಂದಾಚಾರಗಳ ಬದಲಿಗೆ ಸದಾಚಾರ ಮತ್ತು ಸಾತ್ವಿಕತೆಗೆ ಒತ್ತುಕೊಟ್ಟು ಜನಸಾಮಾನ್ಯರಿಗೆ ಭಕ್ತಿ ಪ್ರಧಾನವಾದ ಆರಾಧನೆಯ ಮಾರ್ಗವನ್ನು ತೋರಿಸಿದವರು ಆದಿಶಂಕರಾಚಾರ್ಯರು. ಸಂಸ್ಕೃತದಲ್ಲಿ ಸುಲಲಿತ ಕಾವ್ಯ ಮನೋ [...]
ಗಂಗೊಳ್ಳಿ: ಅವಕಾಶಗಳು ಒದಗಿಬಂದಾಗ ಕೈಚೆಲ್ಲಿ ಕುಳಿತುಕೊಂಡಲ್ಲಿ ಉಜ್ವಲ ಸಾಧನೆ ಮತ್ತು ಸುಪ್ತ ಪ್ರತಿಭೆ ಹೊರಹೊಮ್ಮುವ ಮಾರ್ಗವೇ ತಪ್ಪಿಹೋಗುತ್ತದೆ. ಅವಕಾಶಗಳು ದೊಡ್ಡದಿರಲಿ, ಚಿಕ್ಕದಿರಲಿ ಅದನ್ನು ಬಾಚಿಕೊಂಡು ಉತ್ತಮವಾಗಿ ಬಳಸಿಕೊಂಡಾಗ ಮಾತ್ರ ಶ್ರೇಷ್ಠ ಕಾರ್ಯಗಳನ್ನು [...]

ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಉದ್ಘಾಟನೆ

ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ & ಚಾರಿಟೇಸ್ (ರಿ.) [...]

ಉದಯವಾಣಿ ಕುಂದಾಪುರ ಕಛೇರಿ ನೂತನ ಕಟ್ಟಡಕ್ಕೆ ಸ್ಥಳಾಂತರ

ಕುಂದಾಪುರ: ಉದಯವಾಣಿಯ ಕುಂದಾಪುರ ಕಛೇರಿಯು ನಗರದ ಮುಖ್ಯರಸ್ತೆಯ ಬಳಿ ಇರುವ ಶ್ರೀಸಾಯಿ ಸೆಂಟರ್‌ನ ಎರಡನೇ ಮಹಡಿಗೆ ಸ್ಥಳಾಂತರಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ನೂತನ ಕಚೇರಿಯನ್ನು ಉದ್ಘಾಟಿಸಿ [...]

ಸಂಬಂಧಿಗಳೇ ಮದುವೆ ಮನೆಗೆ ಬೆಂಕಿ ಇಟ್ಟರು!

ಬೈಂದೂರು: ಇಲ್ಲಿನ ತಗ್ಗರ್ಸೆ ಗ್ರಾಮದ ನೆಲ್ಯಾಡಿ ಅರಳಿಕಟ್ಟೆ ಮನೆಯ ಸುಶೀಲಾ ಮತ್ತು ನಾಗಮ್ಮ ಶೆಡ್ತಿ ಎಂಬುವವರ ಹಂಚಿನ ಮನೆಗೆ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿದ್ದ ಆರೋಪಿಗಳು, ಮದುವೆ ಸಂಭ್ರಮದಲ್ಲಿದ್ದ ಮನೆಮಂದಿಗೆ [...]
ಕುಂದಾಪುರ ತಾಲೂಕಿನ ಸಿಂಡಿಕೇಟ್ ಬ್ಯಾಂಕುಗಳು Kundapura Taluk Syndicate Banks ಶಾಖೆ: ಕುಂದಾಪುರ ಪ್ರಧಾನ ಶಾಖೆ – Kundapura Main Branch ವಿಳಾಸ: ಪಿ. ಬಿ ನಂ.10 , ಕಾಮತ್ ಬಿಲ್ಡೀಂಗ್, ಕುಂದಾಪುರ, [...]

ಮುಖ ನೋಡಿ ಊಟ ಹಾಕುವ ಹೋಟೆಲ್!

ಶಾಂಘೈ: ಈ ಹೋಟೆಲ್‌ನಲ್ಲಿ ಕಣ್ಣಿಗೆ ಬೇಕಾದ್ದನ್ನು ಹೊಟ್ಟೆ ಬಿರಿಯುವಂತೆ ತಿನ್ನಲು ಕಾಸು ಕೊಡಬೇಕಿಲ್ಲ. ಆದರೆ ಒಂದೇ ಕಂಡಿಷನ್, ನೀವು ಸುರಸುಂದರರಾಗಿರಬೇಕು! ಚೀನಾದ ಜೆಂಗ್ಜುಹು ಪ್ರಾಂತದಲ್ಲಿನ ಒಂದು ನಗರದಲ್ಲಿರುವ ಕೊರಿಯಾ ಶೈಲಿಯ ಈ [...]