ಕೆಲಸ ಕಾರ್ಯಗಳಿಗೆ ಕಾರ್ಮಿಕರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ
[...]